April 21, 2025

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya
ಬೆಳ್ತಂಗಡಿ: ಉಜಿರೆ ಅನುಗ್ರಹ ಶಾಲೆಯಲ್ಲಿ ಸಿಸಿ ಕ್ಯಾಮರದ ಎನ್.ವಿ.ಆರ್ ಕಳ್ಳತನ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಕರೆತಂದು ಮಹಜರು ನಡೆಸಿದ್ದಾರೆ. ಉಜಿರೆ ಅನುಗ್ರಹ ಶಾಲೆಯಲ್ಲಿ ಮಾ.೩ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿರುವ ವಾಣಿಜ್ಯ ವಿಭಾಗದ ಸಿಂಚನಾ, ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪಡಂಗಡಿ : ಫ್ರೆಂಡ್ಸ್ ಮಲ್ಲಿಪ್ಪಾಡಿ ಆಯೋಜನೆಯಲ್ಲಿ ಮಲ್ಲಿಪಾಡಿ ಶ್ರೀ ಸದಾಶಿವ ದೇವಸ್ಥಾನ ಪಡಂಗಡಿ ಮೈದಾನದಲ್ಲಿ ಮೇ 10 ರಂದು ಜರಗಲಿರುವ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯ ನ್ನು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya
ಬೆಳ್ತಂಗಡಿ: ಕೆ ಪಿ ಸಿ ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ರಾಜ್ಯ ಯುವ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯ ಕರ್ತರ ಸಮ್ಮುಖದಲ್ಲಿ ನಡ ಮತ್ತು ಕನ್ಯಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya
ಅರಸಿನಮಕ್ಕಿ : ಸಂಸ್ಕಾರ ಸಿಗದ ಮಕ್ಕಳು ಮನೆಮಂದಿಗೆ ಮಾತ್ರವಲ್ಲದೆ ಸಮಾಜಕ್ಕೂ ಹೊರೆಯಾಗುತ್ತಾರೆ. ಮಕ್ಕಳಿಗೆ ಬಾಲ್ಯದಿಂದಲೆ ಸಂಸ್ಕಾರ ನೀಡಿ ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿಹೇಳಬೇಕು ಎಂದು ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಪ್ರಾ.ಶಾಲೆಯ ಸಂಚಾಲಕರಾದ ವಾಮನ ತಾಮ್ಹನ್‌ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya
ಬೆಳ್ತಂಗಡಿ: ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಎ.16 ರಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏ. 20 ರಂದು ಕೆಪಿಸಿಸಿ ಅಧ್ಯಕ್ಷರು ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ತಾತ್ಕಾಲಿಕ ಚಪ್ಪರಕ್ಕೆ ಮಹೂರ್ತ ನೆರವೇರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

Suddi Udaya
ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ. ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ...
error: Content is protected !!