24.8 C
ಪುತ್ತೂರು, ಬೆಳ್ತಂಗಡಿ
October 26, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಪಂಚಾಯತ್ ಮಾಜಿ ಸದಸ್ಯ ಎಸ್.ಪಿ. ಜನಾರ್ದನ್ ನಿಧನ

Suddi Udaya
ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಾಗೂ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇಲ್ಲಿನ ಮಾಜಿ ಅಧ್ಯಕ್ಷ ಎಸ್.ಪಿ. ಜನಾರ್ದನ್ (72) ಅವರು ಅಲ್ಪಕಾಲದ ಅಸೌಖ್ಯದಿಂದ ಅ. 22ರಂದು ಮೂಡಬಿದಿರೆಯಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತಿನಲ್ಲಿ ವಿಜಯದಶಮಿಯ ಪ್ರಯುಕ್ತ ಚಂಡಿಕಾ ಹೋಮ

Suddi Udaya
ಬೆಳ್ತಂಗಡಿ: ಮುಗ್ಗ ಗುತ್ತಿನಲ್ಲಿ ವಿಜಯದಶಮಿಯ ಪ್ರಯುಕ್ತ ಚಂಡಿಕಾ ಹೋಮ ಮಂಗಳವಾರದಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮುಕ್ತೇಸರ, ಪೀತಾಂಬರ ಹೆರಾಜೆ, ಅಧ್ಯಕ್ಷ ಕೆ ಹರೀಶ್ ಕುಮಾರ್, ಕಾರ್ಯದರ್ಶಿ ಭಗೀರಥ ಜಿ, ಉಪಾಧ್ಯಕ್ಷ ಜಗನ್ನಾಥ ಬಂಗೇರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ: ಸಹಸ್ರಾರು ಮುತ್ತೈದೆಯರಿಗೆ ವಸ್ತ್ರ ಪ್ರಸಾದ ವಿತರಣೆ – ಭಕ್ತಿ, ಸಂಗೀತಾರಾಧನೆಯೊಂದಿಗೆ ನವರಾತ್ರಿ ಸಂಭ್ರಮ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಒಂಬತ್ತು ದಿನಗಳ ಕಾಲ ನಡೆದ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಉತ್ಸವಗಳು ಅಕ್ಟೋಬರ್ 19ರಂದು ಮಹಾನವಮಿಯಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶಾಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya
ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -ll ಧರ್ಮಸ್ಥಳದಲ್ಲಿ “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ ಧರ್ಮಸ್ಥಳ” ದ ಸೇವಾ ಪ್ರತಿನಿಧಿ ಸುಜಾತ ಮತ್ತು ಘಟಕ ಪ್ರತಿನಿಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

1994-96 ರ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

Suddi Udaya
ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ 1994-96 ರಲ್ಲಿ ವಿದ್ಯಾರ್ಜನೆ ಗೈದು ಇದೀಗ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಒತ್ತಿ ಸಾಧನೆಯ ಶಿಖರವನ್ನು ಏರಿರುವ ವಿದ್ಯಾರ್ಥಿಗಳ ಸಮ್ಮಿಲನವು ಇತ್ತೀಚೆಗೆ ತಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರಿನಲ್ಲಿ ಹುಲಿ ಕುಣಿತ ಕಲಾ ಸೇವೆ ಸಂಪನ್ನ

Suddi Udaya
ನಡ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಹುಲಿಕುಣಿತ ಕಲಾಸೇವೆ ಸಂಪನ್ನಗೊಂಡಿತು. ಹೇಮಂತ್ ಕುಮಾರ್ ಕೆದ್ದೇಲು ಇವರ ನೇತೃತ್ವದಲ್ಲಿ ಶಿವದುರ್ಗಾ ಟೈಗರ್ಸ್ ಹುಲಿಕುಣಿತ ಕಲಾಸೇವೆ ನಡೆಸಿಕೊಟ್ಟರು. ಕಳೆದ ಆರು ವರ್ಷಗಳಿಂದ ಈ ಸೇವೆನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಪು : ವಿಜಯ ಕ್ರೆಡಿಟ್‌ ಸೊಸೈಟಿಯ 22ನೇ ಶಾಖೆ ಉದ್ಘಾಟನೆ

Suddi Udaya
ಕಾಪು : ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 22ನೇ ಹವಾ ನಿಯಂತ್ರಿತ ಕಾವು ಶಾಖೆಯು ಅ.21ರಂದು ಕಾಪು ಮಂಜುಶ್ರೀ ಎನ್ ಕೈವ್ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು.ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 25: ಬೆಳ್ತಂಗಡಿಯಲ್ಲಿ ಬೃಹತ್ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಶಿಬಿರ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್, ಮಂಗಳೂರು ಹಾಗೂ ಕಣಚೂರು ವೈದ್ಯಕೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯ ಉದನೆ ವಲಯ CML ಪ್ರತಿಭಾ ಸಂಗಮ-2026: ನೆಲ್ಯಾಡಿ ಸೆಂಟ್ ಅಲ್ಫೋನ್ಸಾ ಚರ್ಚ್‌ಗೆ ಸಮಗ್ರ ಪ್ರಶಸ್ತಿ

Suddi Udaya
​ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಉದನೆ ವಲಯ ಸಿ.ಎಮ್.ಎಲ್ (CML) ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಸಂಗಮ-2026ರಲ್ಲಿ ನೆಲ್ಯಾಡಿಯ ಸೆಂಟ್ ಅಲ್ಫೋನ್ಸಾ ಪಿಲ್ಗ್ರಿಮ್ ಚರ್ಚ್ ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ಪ್ರಶಸ್ತಿ (Overall Championship) ಯನ್ನು ತನ್ನದಾಗಿಸಿಕೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್‌ನಲ್ಲಿ ಆಯುಧ ಪೂಜೆಯ ಸಂಭ್ರಮ

Suddi Udaya
ಉಜಿರೆ: NABH ಮಾನ್ಯತೆ ಪಡೆದಿರುವ ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಶ್ರೀ ಜನಾರ್ದನ ದೇವಸ್ಥಾನದ ಪುರೋಹಿತರಾದ ಶ್ರೀನಿವಾಸ ಹೊಳ್ಳ ಅವರ ನೇತೃತ್ವದಲ್ಲಿ...
error: Content is protected !!