ರಾತ್ರಿ ವೇಳೆ ಖಾಸಗಿ ಬಸ್‌ಗಳ ಅಜಾಗರೂಕ ಚಾಲನೆ; ಪೊಲೀಸ್ ಠಾಣೆಗೆ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರು
ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ಮಾರ್ಗವಾಗಿ ರಾತ್ರಿ ವೇಳೆ ಸಂಚರಿಸುವ ಕೆಲವು ಖಾಸಗಿ ಬಸ್‌ಗಳ ಚಾಲಕರ ಬೇಜವಾಬ್ದಾರಿತನ ಹಾಗೂ ಅತಿ ವೇಗದ ಚಾಲನೆ ಸಾರ್ವಜನಿಕರ ಮತ್ತು ಪ್ರಯಾಣಿಕರ ಜೀವಕ್ಕೆ ಕುತ್ತು ತರುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿ ಸಂಚಾರಿ...
