ಗ್ರಾಮಾಂತರ ಸುದ್ದಿ
ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ
ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ...
ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ
ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಮನೆ ಹಿರಿಯರಾದ ಓಬಯ್ಯ ಗೌಡ(75ವ) ರವರು ತಮ್ಮ ಸ್ವಗೃಹ ಪಿಲಿಕಜೆ ಮನೆಯಲ್ಲಿ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಸುಂದರಿ, ಓರ್ವ ...
ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ
ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ...
ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ
ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾಯೋಜಕತ್ವ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದ ಪಶು ಸಂಜೀವಿನಿ ಯೋಜನೆ ಬೆಳ್ತಂಗಡಿಯಲ್ಲೂ ಕೊನೆಗೂ ಆರಂಭವಾಗಿದೆ.ಹಲವು ಸಮಯದ ಹಿಂದೆ ಅನುಷ್ಠಾನಗೊಂಡಿರುವ ಯೋಜನೆ ನಾನಾ ಕಾರಣಗಳಿಂದ ...
ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ
ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಅನಿತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.14 ರಂದು ಪುದುವೆಟ್ಟು ಗ್ರಾ.ಪಂ ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು. ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ...
ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ
ಕೊಕ್ಕಡ: ಬಯಲು ಆಲಯ ಮತ್ತು ಗಂಟೆಗಳ ಹರಕೆಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ...
ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್
ಬೆಳ್ತಂಗಡಿ: ಅದ್ಯಾವೊದೋ ಕಾರಣದಿಂದ ಕೆಲ ಮಂದಿ ವೃದ್ಧರು ಮನೆ ಬಿಟ್ಟು ಬೀದಿ ಪಾಲಾಗಿರುತ್ತಾರೆ. ಕೆಲವೆಡೆ ಮಕ್ಕಳೇ ಯಾವುದೋ ಕಾರಣಕ್ಕೆ ವೃದ್ಧ ತಂದೆ, ತಾಯಿಯನ್ನು ಬೀದಿಗೆ ತಳ್ಳಿದರೆ, ಇನ್ನು ...
ಲಾಯಿಲ: ಆಟೋಚಾಲಕ ನಾಗೇಶ್ ನಿಧನ
ಲಾಯಿಲ: ಇಲ್ಲಿಯ ರಾಘವೇಂದ್ರ ನಗರ ನಿವಾಸಿ ಆಟೋಚಾಲಕ ನಾಗೇಶ್ ರವರು ಫೆ.13 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ಸುಮಾರು ವರ್ಷಗಳಿಂದ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಮೃತರು ...
ಇಳಂತಿಲ : ಸಂವಿಧಾನ ಜಾಗೃತಿ ಜಾಥಾ
ಇಳಂತಿಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ...