ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಮೇಲಂತಬೆಟ್ಟು : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಫೆ. 11 ರಂದು ಮೇಲಂಬೆಟ್ಟು ಗ್ರಾಮದ ಕಲ್ಲಗುಡ್ಡೆಯಿಂದ ಗ್ರಾಮ ಪಂಚಾಯಿತಿ ...

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಬೆಳ್ತಂಗಡಿ:ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ...

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ , ಯಾತ್ರಾ ಸ್ಥಳವಾದ ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು. ಬೆಳ್ತಂಗಡಿ ಯಲ್ ಐ ಸಿ ಅಭಿವೃದ್ಧಿ ಅಧಿಕಾರಿ ...

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ರೂ. 25 ಲಕ್ಷದ ಅನುದಾನ ಒದಗಿಸಿದ ಬೆಳ್ತಂಗಡಿ ವಿಧಾನಸಭಾ ...

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ವಿದ್ಯುತ್ ಅಭಾವದಿಂದ ಸಮಸ್ಯೆ ಎದುರಿಸುತ್ತಿರುವ ಕೃಷಿಕರ ಅನುಕೂಲಕ್ಕಾಗಿ ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳು ಸ್ಥಾಪಿಸುವಂತೆ ಮಾಜಿ ಸಚಿವ ಗಂಗಾಧರ ಗೌಡ ,ಇಂಧನ ...

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ...

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ವೇಣೂರು: ವೇಣೂರಿನಲ್ಲಿ ಫೆ. 22ರಿಂದ ಮಾರ್ಚ್ 01ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು,ಬಾಜಪ ...

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಮಚ್ಚಿನ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದಲ್ಲಿ ಕ್ರೀಡಾಕೂಟ ಅಂಗವಾಗಿ ನಡೆದ ಮಹಿಳೆಯರ ಹಗ್ಗಜಗ್ಗಾಟ 5 ಜನರ ತಂಡ ಸ್ಪರ್ಧೆಯಲ್ಲಿ ಮಚ್ಚಿನ ...

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ದೇಶದ ಮೊತ್ತ ಮೊದಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ...

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ...

error: Content is protected !!