ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ (ಎಸ್‌ಡಿಎಂಐಟಿ) ಕಲಿಕಾ ಸಂಪನ್ಮೂಲ ಕೇಂದ್ರದ ವತಿಯಿಂದ ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಲ್ಲಿ...
