ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟಶಿರ್ಲಾಲು ಇದರ ಮಹಾಸಭೆಯನ್ನುಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ...

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಉಜಿರೆ: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆಯು ಫೆ.12 ರಂದು ನಡೆಯಲಿದೆ. ಬೆಳಿಗ್ಗೆ 9.30ರಿಂದ ಗಣಹೋಮ, ನಂತರ ...

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ನಡ : ಇಲ್ಲಿಯ ಪರಾರಿ ನಿವಾಸಿ ಅರುಣ್ (35ವ) ರವರು ಅಸೌಖ್ಯದಿಂದ ಫೆ.8ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ತಂದೆ ಪದ್ಮಯ್ಯ ಪೂಜಾರಿ, ತಾಯಿ ಗಿರಿಜಾ, ...

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು. ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ...

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ...

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ. ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ...

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ...

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮಸಭೆಯನ್ನು ...

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮಡಂತ್ಯಾರು :ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಡಂತ್ಯಾರು ಇವರ ಸಂಯುಕ್ತ ಆಶ್ರಯದಲ್ಲಿ ಫೆ.09ರಂದು ...

error: Content is protected !!