ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಇಲ್ಲಿ ಅತ್ಯಂತ ಸಡಗರದಿಂದ ನಡೆಯಿತು. ಎಸ್ ಡಿ ಎಮ್. ಸಿ ಯ ಅಧ್ಯಕ್ಷರು ಹಾಗೂ ಕಳಿಯ ಗ್ರಾಮ ಪಂಚಾಯತ್...
ಬೆಳ್ತಂಗಡಿ: ನಾರಾವಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ವತಿಯಿಂದ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171 ನೇ ವರ್ಷದ...
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9...
ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ...
ಬೆಳ್ತಂಗಡಿ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರೆದಿರುವ ಬಗ್ಗೆ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್...
ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು. ಇತ್ತೀಚೆಗೆ ನಡೆದ...
ಶಿಶಿಲ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಶಿಶಿಲ ಇದರ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಪ್ರಷ್ಪಾಲಂಕೃತ ಭವ್ಯ ರಂಗ...
ಬೆಳ್ತಂಗಡಿ: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆಯಾಗಲಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ...
ಉಜಿರೆ: ‘ಭಾರತ್‌ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕೃತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾನ ಹೊಂದಿರುವ ಡಾ. ಡಿ.ಕೆ...
ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಆಡಳಿತ ಮೊಕ್ತೇಸರರು, ಅಧ್ಯಕ್ಷರು, ಪ್ರದಾನ ಅರ್ಚಕರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು....