ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯನ್ನು ಜ. 3ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಮಕ್ಕಳ ವಿವಿಧ ವೇಷಭೂಷಣಗಳು, ಹುಲಿ ಕುಣಿತದೊಂದಿಗೆ ಮೆರವಣಿಗೆ , ಬಳಿಕ ಪೂಜ್ಯ ಖಾವಂದರರ...
