ಗ್ರಾಮಾಂತರ ಸುದ್ದಿ

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ತೆಂಕಕಾರಂದೂರು : ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವೇದಮೂರ್ತಿ ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.12ರಿಂದ ...

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ...

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಬೆಳ್ತಂಗಡಿ : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ದಿಲ್ಲಿಯ ಜಂತ‌ರ್ ಮಂತರ್‌ನಲ್ಲಿ ಇಂದು ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ದ.ಕ ...

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಸಮೀಪದ ಅಂತರ ನಿವಾಸಿ ಸಂಪತ್ ರಾಜ್ ಭಟ್ (68 ವರ್ಷ) ಅವರು ಫೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ...

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಉಜಿರೆ: ಬೆಂಗಳೂರಿನ ಜವಾಹರ್ ಲಾಲ್ ನೆಹರು ತಾರಾಲಯ, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ಸಂಸ್ಥೆ ನಡೆಸಿದ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ 4ನೇ ಸುತ್ತಿನಲ್ಲಿ (ಸೆಮಿಫೈನಲ್) ಇಲ್ಲಿನ ...

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ...

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ-ಉಜಿರೆ ಟಿ.ಬಿ ಕ್ರಾಸ್ ಹತ್ತಿರ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬಳಿ ನೂತನವಾಗಿ ಪ್ರಾರಂಭಿಸಿದ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಇದರ ಪ್ರಾರಂಭೋತ್ಸವವು ಫೆ.8 ರಂದು ನಡೆಯಲಿದೆ.ದೀಪ ಪ್ರಜ್ವಲನೆಯನ್ನು ...

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಗುರುವಾಯನಕೆರೆ: ಉಪ್ಪಿನಂಗಡಿ ರಸ್ತೆ ಮಯೂರ ಆರ್ಕೇಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸಿದ್ಧ ಶ್ರೀ ಲಕ್ಷ್ಮಿ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಚಪ್ಪಲ್ ಮೇಲೆ ವಿಶೇಷ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ. ವಿಶೇಷವಾಗಿ ...

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33 ಕೆವಿ ಬೆಳ್ತಂಗಡಿ ವಿದ್ಯುತ್ ಲೈನು ಹಾಗೂ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ 33 ಕೆವಿ ...

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ದ್ವಿತೀಯ ಸುತ್ತಿನ ಗ್ರಾಮಸಭೆಯು ಫೆ.7 ರಂದು ಬರೆಂಗಾಯ ದ. ಕ. ಜಿ. ಪಂ. ಸ. ಉ. ಹಿ. ಪ್ರಾ. ಶಾಲೆಯಲ್ಲಿ ಜರುಗಿತು.ಮಾರ್ಗದರ್ಶಿ ...

error: Content is protected !!