ಗ್ರಾಮಾಂತರ ಸುದ್ದಿ
ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ
ಕೊಯ್ಯೂರು :- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ...
ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ
ಬಾರ್ಯ : ಬಾರ್ಯ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಸರಳಿಕಟ್ಟೆ ಯಿಂದ ಗೋವಿಂದ ಗುರಿ 600 ಮೀಟರ್ ನಷ್ಟು ರಸ್ತೆ ಸುಮಾರು 20 ವರ್ಷಗಳಿಂದ ದುರಸ್ತಿಯಾಗದೆ ಹೊಂಡ ...
ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ
ಬೆಳ್ತಂಗಡಿ: ಶ್ರೀಲಂಕಾದ ಕೊಲಂಬೋದಲ್ಲಿ ಆ.21 ರಿಂದ ಆ.24 ವರಗೆ ನಡೆದ ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ನಲ್ಲಿ ಮಹಿಳೆಯರ ‘ಬಿ’ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕೊಕ್ರಾಡಿ ...
ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ
ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ, ದ.ಕ ಜಿಲ್ಲೆ ಇದರ ವತಿಯಿಂದ ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆಯಲ್ಲಿ 48 ದಿನಗಳ ...
ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ
ಮಚ್ಚಿನ: ನ್ಯೂ ಫ್ರೆಂಡ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ. 26 ರಂದು ಸಾರ್ವಜನಿಕ ...
ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ
ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭವು ಸೆ. 03 ರಂದು ...
ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17, 18, 19ರಂದು ನಡೆದ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಮುಂಡಾಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ...
ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ
ಮಂಗಳೂರು :ಕೇರಳದ ಕೊಟ್ಟಯಂ ಜಿಲ್ಲೆಯ ಪಾಲ ಸೆಂಟ್ ಅಲ್ಫೋನ್ಸಿಯನ್ ಸೆಂಟರ್ ನಲ್ಲಿ ನಡೆದ ಜಾಗತಿಕ ಸೀರೋ ಮಲಬಾರ್ ಧರ್ಮ ಸಭೆಯ ಐದನೇ ಜಾಗತಿಕ ಧರ್ಮ ಸಂಸದ್ ನಲ್ಲಿ ...
ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ
ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ...
ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ
ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ...