25.3 C
ಪುತ್ತೂರು, ಬೆಳ್ತಂಗಡಿ
June 21, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿ ಮಹಾರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಗೇರುಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾಗಿ ಮೇ 31ಕ್ಕೆ ವಯೋನಿವೃತ್ತಿಗೊಂಡ ಈಶ್ವರಿ ಕೆ ಅವರ ಬೀಳ್ಕೊಡುಗೆ ಸಮಾರಂಭವು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಔಷಧದಾನ ಪರಂಪರೆಯನ್ನು ನಿರಂತರವಾಗಿ ಮಾಡುವಲ್ಲಿ ಸಹಕರಿಸುತ್ತಿರುವ ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರು, ರೋಗಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ರೋಗಿಗಳ ಸೇವೆ ಮಾಡುವ ಎಲ್ಲಾ ದಾದಿಯರ ಬಗ್ಗೆ ಅತ್ಯಂತ ಹೆಚ್ಚು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ಕೃಷಿ ಇಲಾಖೆಯಲ್ಲಿ 36 ವರ್ಷ 6 ತಿಂಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಬೆಳ್ತಂಗಡಿಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾಗಿ ಕಳೆದ 19 ತಿಂಗಳ ಕಾಲ ಕರ್ತವ್ಯ ನಿರ್ವಹಿಸಿ,...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಟಿಬಿ ಕ್ರಾಸ್ ನ ಒಳ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಇಂದು (ಮೇ 31ರಂದು) ಮಧ್ಯಾಹ್ನ ನಡೆದಿದೆ. ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಪ್ರಯುಕ್ತ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಮೂಡಬಿದ್ರೆ ಶಿವಾನಂದ ಶಾಂತಿಯವರ ಪೌರೋಹಿತ್ಯದಲ್ಲಿ ಮೇ 27ರಂದು ಧೂಮಾವತಿ ಮತ್ತು ದೇಯೀ ಬೈದೆದಿ ಸನ್ನಿಧಿಯಲ್ಲಿ ಗೆಜ್ಜೆ ಸೇವೆ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಸಂಘ-ಸಂಸ್ಥೆಗಳು

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
ಬೆಳ್ತಂಗಡಿ : ಹಳ್ಳಿಗಾಡಿನ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿರುವ “ಸಿರಿ” ಗ್ರಾಮೋದ್ಯೋಗ ಸಂಸ್ಥೆಗಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ “ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್”ನ್ನು ಮೇ31 ರಂದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯವರದಿ

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya
ಬೆಳ್ತಂಗಡಿ: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಪಿ. ರಾಧಾಕೃಷ್ಣನ್ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಬೋಜನಾಲಯದ ವ್ಯವಸ್ಥೆಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya
ನಾಲ್ಕೂರು: ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮ ಬೊಕ್ಕಸ ಮನೆಯ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ(79) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 31ರಂದು ನಿಧನರಾದರು. ಚಂದಪ್ಪ ಪೂಜಾರಿಯವರು ವೇಣೂರಿನಲ್ಲಿ ಟೈಲರಿಂಗ್ ವೃತ್ತಿ ಆರಂಭಿಸಿ ಯಶಸ್ವಿಯಾಗಿದ್ದರು. ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya
ಬೆಳ್ತಂಗಡಿ: ಅನಿವಾಸಿ‌ ಬ್ರದರ್ಸ್ ಕುದ್ರಡ್ಕ ಎ.ಬಿ.ಕೆ ಸಾಂತ್ವನ ಕಾರುಣ್ಯ ಗಲ್ಫ್ ಸಮಿತಿ ಕುದ್ರಡ್ಕ ಇದರ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್” ಗಲ್ಫ್ ಸ್ನೇಹಿತರ ಸ್ನೇಹ-ಸಮ್ಮಿಲನ ಕಾರ್ಯಕ್ರಮ ಮೇ28 ರಂದು ಸೌದಿ ಅರೇಬಿಯಾದ ದಮ್ಮಾಮ್...
error: Content is protected !!