ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮವು ಫೆ.11 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ...
