ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ
ಗುಂಡೂರಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದಲ್ಲಿ ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೀರ್ತಿ ಶೇಷ ಯಂ. ವಿಜಯರಾಜ ಅಧಿಕಾರಿಯವರ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮ ಫೆ.5ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ...
