25.6 C
ಪುತ್ತೂರು, ಬೆಳ್ತಂಗಡಿ
September 12, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಗ್ರಾಮದಲ್ಲಿ ಕಲ್ಲಿನ ಗಣಿಗಾರಿಕೆ: ಬರಾಯಕೆರೆಗೆಹಾನಿ- ಸಾರ್ವಜನಿಕರಿಗೆ ತೊಂದರೆ, ಬರಾಯಕೆರೆ ಸಂರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು

Suddi Udaya
ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು , ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಇಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.23: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬೆಳ್ತಂಗಡಿ ಪ್ರಗತಿ-ಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ / ಗುರುವಾಯನಕೆರೆ ಸಂಯುಕ್ತ ಆಶ್ರಯದಲ್ಲಿ ‘ಕೆಸರ್‌ದ ಕಂಡೊಡೊಂಜಿ ದಿನ’ ಆ.23ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು: ನವೋದಯ ಯುವಕ ಮಂಡಲದಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟು ವಿತರಣೆ

Suddi Udaya
ನಾವೂರು: ಸ್ಥಳೀಯ ನವೋದಯ ಯುವಕ ಮಂಡಲ (ರಿ.) ನಾವೂರು ಇದರ ವತಿಯಿಂದ ಇಂದು ನಾವೂರು ಹಾಗೂ ಹೊಡಿಕ್ಕಾರು-ಅಲೆಕ್ಕಿ ಭಾಗದ ಎಲ್ಲಾ ಅಂಗನವಾಡಿ ಮಕ್ಕಳಿಗೆ ಉಚಿತ ‘ಸ್ಲೇಟು’ (ಅಕ್ಷರ ಹಲಗೆ) ವಿತರಣಾ ಕಾರ್ಯಕ್ರಮವು ನಾವೂರು ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಪಿಡಬ್ಲ್ಯೂಡಿ ಇಲಾಖೆಯ ಸೂರಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌.ಡಿ.ಎಂ ಕಾಲೇಜು : ‘ ಕೆಮ್ಸಿನ್–2026’ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಮಾಹಿತಿ ಕೈಪಿಡಿ ಬಿಡುಗಡೆ:

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಸ್ವಾಯತ್ತ ಕಾಲೇಜಿನ ರಾಸಾಯನ ಶಾಸ್ತ್ರ ವಿಭಾಗದ ವತಿಯಿಂದ ಅಕ್ಟೋಬರ್ 08 ಮತ್ತು 09ರಂದು ಆರೋಗ್ಯ, ಪರಿಸರ ಸುಸ್ಥಿರತೆ ಮತ್ತು ಕೈಗಾರಿಕಾ ಪರಿವರ್ತನೆಗೆ ರಸಾಯನಶಾಸ್ತ್ರದ ಕೊಡುಗೆ ವಿಚಾರದ ಕುರಿತು ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಂದಾರು ಹಾಗೂ ಮೊಗ್ರು ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya
ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಹಾಗೂ ಮೊಗ್ರು ಗ್ರಾಮದ FID/Central FID ಹಾಗೂ E-kyc ಯನ್ನು ತೋಟಗಾರಿಕೆ ಇಲಾಖೆ. ಬೆಳ್ತಂಗಡಿ ವತಿಯಿಂದ ಮಾಡಿಕೊಡಲು ಆ. 24 ರಂದು ಬಂದಾರು ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಬಾರ್ಯ : ಬಾರ್ಯ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಂಚಾಯತ್ ಆಡಳಿತಾಧಿಕಾರಿ ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Suddi Udaya
ಕಕ್ಯಪದವು: ಎಲ್.ಸಿ.ಆರ್ ವಿದ್ಯಾ ಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಮತ್ತು ಮಿಷನ್ ಸ್ಪಂದನದ ಅಂಗವಾಗಿ “10 ಕೋಟಿ ನಶಾಮುಕ್ತ ಪ್ರತಿಜ್ಞೆಗಳ ಮಹಾ ಅಭಿಯಾನ” ನಶಾಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ನಶಾಮುಕ್ತ ಭಾರತ ಅಭಿಯಾನ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya
ಬೆಳ್ತಂಗಡಿ: ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆಯನ್ನು ಮಾಡುವ ಅಕ್ಕಿಯು ಕಳಪೆ ಗುಣಮಟ್ಟದಲ್ಲಿ ಪತ್ತೆಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್ ಎಸ್. ನಿಮ್ಮಿ ಥೋಮಸ್ ರವರಿಗೆ ಸೋಜಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು. ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾರೊಂದಿಗೆ ಎಲ್ಲಾ ಸಿಬ್ಬಂದಿ ವರ್ಗದವರು...
error: Content is protected !!