ಗ್ರಾಮಾಂತರ ಸುದ್ದಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ...

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ...

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್‌‌‌ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ...

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಾಲ ವಾಗ್ಮಿ ಕು| ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ...

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ...

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಿತು. ಬರೆಮೇಲು ಜಯಂತ ಭಟ್ ...

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು. ಆರಂಭದಲ್ಲಿ ಈರ್ವರು ...

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಚಾರ್ಮಾಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಒಂದು ಗಂಟೆಕ್ಕಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ...

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಬೆಳ್ತಂಗಡಿ; ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ಇದರ ವತಿಯಿಂದ ಏಕದಿನ ಪ್ರಭಾಷಣ ಹಾಗೂ ಎರಡನೇ ವರ್ಷದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮೂರು ಅರ್ಹ ಕುಟುಂಬದ ...

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಇಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ‌. ಮದಡ್ಕದ ನಿವಾಸಿ ...

error: Content is protected !!