ಗ್ರಾಮಾಂತರ ಸುದ್ದಿ
ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ
ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜ. 20ರಂದು ನಡೆಯಿತು.ದ.ಕ ಜಿಲ್ಲಾ ಸಂಯುಕ್ತ ಖಾಝಿಗಳಾದ ...
ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜ.31 ರಿಂದ ಫೆ.1 ರವರೆಗೆ ನಡೆಯಲಿದೆ. ಜ.31 ಬೆಳಿಗ್ಗೆ 7.00ರಿಂದ ಗಣಹೋಮ, ...
ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು. ...
ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ: ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ...
ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ
ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ಮತ್ತು ಜ.30 ರಂದು ನಾಗಪ್ರತಿಷ್ಠೆ ಮತ್ತು ವಾರ್ಷಿಕ ...
ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ
ನ್ಯಾಯತರ್ಪು: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ನೂತನ ಚಂದ್ರಮಂಡಲ ರಥ ಮತ್ತು ಪಲ್ಲಕ್ಕಿ ಸಮರ್ಪಣಾ ಕಾರ್ಯಕ್ರಮವು ಜ.22ರಿಂದ ಜ.30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ...
ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ
ಉಜಿರೆ: ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ, ಅಲ್-ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಹಳೇಪೇಟೆ ಮದರಸ ಕಟ್ಟಡ ನವೀಕರಣ ಪ್ರಯುಕ್ತ ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ...
ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ
ಧರ್ಮಸ್ಥಳ: ಅಮರ್ಥ್ಯ ಬೇಕರಿ, ಉಜಿರೆ ಇದರ ಎರಡನೇ ಸಹಸಂಸ್ಥೆಯಾದ “ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ” ಯು ಕಲ್ಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಕೀರ್ಣದಲ್ಲಿ ಜ.೨೫ರಂದು ...
ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ
ಬೆಳ್ತಂಗಡಿ: ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಶ್ರೀ ದುರ್ಗಾ ಭಜನಾ ಮಂದಿರ ಕನ್ನಾಜೆ ಲಾಯಿಲದಲ್ಲಿ ಅತ್ಯಂತ ಸಂಭ್ರಮದಲ್ಲಿ ಆಚರಿಸಿದರು. ಈ ಸಂದರ್ಭದಲ್ಲಿ ಯುವ ಪ್ರತಿಭೆ ಸುರಕ್ಷಾ ...
ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ
ನಾರಾವಿ: ಅಯೋಧ್ಯೆಯ ಭವ್ಯ ದಿವ್ಯ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ರಘುಕುಲ ತಿಲಕ ಪ್ರಭು ಶ್ರೀರಾಮಲಲ್ಲಾನ ನೂತನ ವಿಗ್ರಹದ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಾರಾವಿಯ ಸಮಸ್ತ ಹಿಂದೂ ...