ಗ್ರಾಮಾಂತರ ಸುದ್ದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ...

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ದೇಶದ ಶಾಲಾ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಮತ್ತು ಅವರನ್ನು ವಿಜ್ಞಾನಿಗಳನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಮ್ಮಿಕೊಂಡಿದ್ದ 31ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶವು ...

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿತು. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ...

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಸೋಮಂತಡ್ಕ ಕರಾಡ ಭವನದಲ್ಲಿ ಜರಗಿದ ರಾಮನಾಮ ಸಂಕೀರ್ತನೆ ಕಾರ್ಯಕ್ರಮವು ಜ.22 ರಂದು ಜರುಗಿತು. ಈ ಸಂದರ್ಭದಲ್ಲಿ ...

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ...

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಪಟ್ರಮೆ : ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಸಂಭ್ರಮಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ಬೆಳಿಗ್ಗೆ ಅಗ್ನಿಹೋತ್ರ, ಸರಸ್ವತಿ ವಂದನೆಯ ...

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜ.22 ರಂದು ...

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದ ವಿಶ್ವಜ್ಯೋತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಉಪ್ಪಾರಪಳಿಕೆ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ...

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಬಾಯ೯: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಯನ್ನು ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ದೇಶವಿದೇಶಗಳಲ್ಲಿ ಹೋಮ ಹವನ ಯಜ್ಞಾಧಿ ಕಾರ್ಯಗಳು ನಡೆದು ರಾಷ್ಟ್ರಮಂದಿರ ಲೋಕಾರ್ಪಣೆಯನ್ನು ...

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ...

error: Content is protected !!