ಗ್ರಾಮಾಂತರ ಸುದ್ದಿ

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಹನಮಾನ್ ಚಾಲಿಸ್ ಹಾಗೂ 1008 ರಾಮ ತಾರಕ ಮಂತ್ರ ಮತ್ತು ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ...

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ತೆಂಕಕಾರಂದೂರು:ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ತೆಂಖಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಶ್ರೀ ...

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ...

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು. ವಿಶ್ರಾಂತ ಪ್ರಾಂಶುಪಾಲರಾದ ...

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ...

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಪೆಲತ್ತಿಮಾರು-ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಅಯೋಧ್ಯೆ ಪ್ರಭು ಶ್ರೀ ...

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ...

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು. ಈ ...

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ರಾಮಮಂದಿರದ ಲೋಕಾರ್ಪಣೆಯನ್ನು ಬೆಳ್ತಂಗಡಿ ಬಸ್ಸ್ ನಿಲ್ದಾಣದಲ್ಲಿ ಹಾಕಿರುವ ಎಲ್ಇಡಿ ಮೂಲಕ ಕಣ್ಣು ತುಂಬಿಕೊಳ್ಳುತ್ತಿರುವ ನೂರಾರು ಭಕ್ತರು.

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀರಾಮ ಮಂದಿರದ ಉದ್ಘಾಟನಾ ಪ್ರಯುಕ್ತ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಇದರ ವತಿಯಿಂದ ಸಮುದಾಯ ಸಭಾಭವನದಲ್ಲಿ ಜ.22ರಂದು ಕೃಷ್ಣ ...

error: Content is protected !!