ಗ್ರಾಮಾಂತರ ಸುದ್ದಿ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ಎಸ್ ಡಿ ಎಮ್(ಸಿ ಬಿ ಎಸ್ ಇ)ಆಂಗ್ಲ ...

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಜ.29 ರವರೆಗೆ ನಡೆಯಲಿದೆ. ಜ.25 ರಂದು ...

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ವೇಣೂರು : ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ 9 ನೇ ವರ್ಷದ ಜಾತ್ರಾ ಮಹೋತ್ಸವವು ಫೆ.1 ರಿಂದ ಫೆ.5 ರವರೆಗೆ ನಡೆಯಲಿದೆ. ...

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಬಳಂಜ: ನಾಲ್ಕೂರು ಗ್ರಾಮದ ತೋಟದಪಲ್ಕೆ ನಡುಹಿತ್ಲು ಇನಾಸ್ ಪಿಂಟೋ (70ವ) ರವರು ಇಂದು (ಜ.19 ರಂದು) ನಿಧನರಾದರು . ಇವರು ಪತ್ನಿ ಕರ್ಮಿನ್ ಫೆರ್ನಾಂಡಿಸ್, ಇಬ್ಬರು ಮಕ್ಕಳಾದ ...

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿ ಶಾರದನಗರ ಕುಕ್ಕೇಡಿ, ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷೆ ಶ್ರೀಮತಿ ವಸಂತಿ ಸುರೇಶ್ ಕುಲಾಲ್‌ರವರ ಅಧ್ಯಕ್ಷತೆಯಲ್ಲಿ ಜರಗಿತು. ...

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಧರ್ಮಸ್ಥಳ: ಇಲ್ಲಿಯ ಪೊಲೀಸ್ ಠಾಣಾ ಅ.ಕ್ರ 292/2015 ಕನಾ೯ಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣೆ ತಡೆ ಕಾಯ್ದೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜ. 17ರಂದು ಪೊಲೀಸರು ಬಂಧಿಸಿದ್ದಾರೆ. ...

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಜ.27 ರಂದು 42ನೇ ವರ್ಷದ ಏಕಾಹ ಭಜನಾ ಕಾರ್ಯಕ್ರಮವು ಅರ್ಚಕರಾದ ಗೋಪಾಲಕೃಷ್ಣ ಮಂಜಿತ್ತಾಯ ಕೊಲ್ಲಿ ಹಾಗೂ ರಮಾನಂದ ನಾಥು ಸುಲ್ಕೇರಿ ಇವರಿಂದ ...

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿಯ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ಇವರಿಗೆ ಅಭಿನಂದಿಸಲಾಯಿತು. ...

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ನಡ: 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಸರಕಾರಿ ಪ್ರೌಢಶಾಲೆ ನಡದ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಯ ಮೂಲಕ ...

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಳದಂಗಡಿ: ಇಲ್ಲಿನ‌ ಪ್ರಸಿದ್ದ ಪದ್ಮಾಂಭ ಕ್ಯಾಟರಿಂಗ್ ಮಾಲಕ ನಾಗಕುಮಾರ್ ಅವರ ಸೊಸೆ, ಸುನೀಲ್ ಕುಮಾರ್ ಜೈನ್ ಕುಬಲಾಜೆಯವರ ಪತ್ನಿ ಕಾವ್ಯ ರವರು (32ವ)ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ...

error: Content is protected !!