ಗ್ರಾಮಾಂತರ ಸುದ್ದಿ
ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ
ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅದ್ಯಕ್ಷೆ ಗಿರಿಜಾರವರ ಅಧ್ಯಕ್ಷತೆಯಲ್ಲಿ ಜ.18 ರಂದು ಪಂಚಾಯತ್ ಸಭಾ ಭವನದಲ್ಲಿ ...
ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ...
ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ
ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭವು ಜ.17ರಂದು ಎಜುಕೇಶನ್ ಟ್ರಸ್ಟ್ ಕ್ಯಾಂಪಸ್ ನಲ್ಲಿ ನಡೆಯಿತು. ಮುಖ್ಯ ...
ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ
ಉಜಿರೆ: ದಕ್ಷಿಣ ವಲಯ ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ತೆಲಂಗಾಣದ ಮೆಹಬೂಬ್ ನಗರದಲ್ಲಿ ಜ. 11ರಿಂದ ಜ.16 ರವರೆಗೆ ನಡೆಯಿತು .ಎಸ್ ಡಿಎಂ ...
ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ
ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಪೊಲೀಸ್ ಇಲಾಖೆ ಬಂಟ್ವಾಳ ಉಪವಿಭಾಗ ಸಹಯೋಗದಿಂದ ಜ.17ರಂದು ಎ.ಪಿ.ಎಂ.ಸಿ ಪ್ರಾಗಂಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಸಭಾ ...
ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ
ಉಜಿರೆ: 2023-24ನೇ ಸಾಲಿನ ಫಾಸ್ಟ್ 5 ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯು ಜ. 16ರಂದು ತೆಲಂಗಾಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಎಸ್ ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ
ಉಜಿರೆ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಆಫ್ ಬರೋಡ ಉಜಿರೆ ...
ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ : ಕಾಶಿಬೆಟ್ಟು ರೋಟರಿ ಭವನದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಬೆಳ್ತಂಗಡಿ ಅಂಗ ಸಂಸ್ಥೆ ವತಿಯಿಂದ ಮಕರ ಸಂಕ್ರಾಂತಿ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕೂಟ ಬಂಧುಗಳನ್ನು ...
ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಸಂಚಾರಿ ಪೊಲೀಸ್ ಇಲಾಖೆ ಬೆಳ್ತಂಗಡಿ, ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ...
ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ
ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ...