25.6 C
ಪುತ್ತೂರು, ಬೆಳ್ತಂಗಡಿ
September 12, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ತ್ರಿಶೂಲ್ 1 ಗ್ರಾಂ ಗೋಲ್ಡ್ ಮತ್ತು ಫ್ಯಾನ್ಸಿ ಶುಭಾರಂಭ

Suddi Udaya
ಉಜಿರೆ: ಉದ್ಯಮದಲ್ಲಿ ಪ್ರಾಮಾಣಿಕ ಮನಸ್ಸು ಮತ್ತು ನಿಷ್ಠೆ ಅತ್ಯಂತ ಮುಖ್ಯ. ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಪ್ರಾಮಾಣಿಕತೆಯಿಂದ ವ್ಯಾಪಾರ ನಡೆಸಿದಾಗ ಉದ್ಯಮ ಯಶಸ್ಸಿನ ಶಿಖರಕ್ಕೇರಲು ಸಾಧ್ಯ. ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಜನಮನ್ನಣೆ ಗಳಿಸಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya
ಬೆಳ್ತಂಗಡಿ: ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ಮಕ್ಕಳಲ್ಲಿ ಪರಿಚಯಿಸುವ ಹಾಗೂ ಅವರಲ್ಲಿರುವ ಸೃಜನಶೀಲ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಮಕ್ಕಳಿಗಾಗಿ ‘ಸ್ವಾತಂತ್ರ್ಯ ಸಂಭ್ರಮ’ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

Suddi Udaya
ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ಜತೆಯಾಗಿ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ, ಮಂಗಳಾ ಸ್ಟುಡಿಯೊ ಮಾಲಕ ಎ.ಸೋಮಶೇಖರ ರಾವ್ ಅವರನ್ನು ಸನ್ಮಾನಿಸಿತು. ಕಾರ್ಯಕ್ರಮದಲ್ಲಿ ರೋಟರಿ...
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಆ.28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿಯ ಸನ್ನಿಧಿಗೆ ಆಗಮಿಸುತ್ತಿರುವ ಧರ್ಮಸ್ಥಳದ ಶ್ರದ್ಧಾ ಅಮಿತ್

Suddi Udaya
ಬೆಳ್ತಂಗಡಿ: ಕೊಲ್ಲಿ ಶ್ರೀ ಗಣೇಶೋತ್ಸವ ಸಮಿತಿ ಮಿತ್ತ ಬಾಗಿಲು ಕಿಲ್ಲೂರು ಇಲ್ಲಿಯ ಮಹಿಳಾ ವಿಭಾಗದ ವತಿಯಿಂದ ಬೆಳ್ಳಿ ಹಬ್ಬದ ಪ್ರಯುಕ್ತ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಸೂಕ್ತ ಹವನ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಯವರ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನರಾಜಕೀಯರಾಜ್ಯ ಸುದ್ದಿ

ಅಲ್ಪಾವಧಿಯಲ್ಲಿ ದೊರೆತ ಅವಕಾಶ ಸದ್ಭಳಕೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರು ಬಿ.ಸಿ ನಾಗೇಶ್ :ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರವರ ಅಗಲುವಿಕೆಗೆ ಬೆಳ್ತಂಗಡಿ ಶಾಸಕರ ಹರೀಶ್ ಪೂಂಜ ಸಂತಾಪ‌ ಸೂಚಿಸಿದ್ದಾರೆ. ದಿವಂಗತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಅಖಿಲ ಭಾರತೀಯ ವಿದ್ಯಾರ್ಥಿ...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಸ್‌ಸಿಎ ಅಂತರ ವಲಯ ಕ್ರಿಕೆಟ್‌ಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆ

Suddi Udaya
ಬೆಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಯೋಜಿಸಿರುವ ಬಾಲಕರ ಅಂತರ ವಲಯ ಯು-23 ಹಾಗೂ ಯು-19 ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ಒಟ್ಟು ಮೂವರು ವಿದ್ಯಾರ್ಥಿಗಳು ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಳೆಂಜದಲ್ಲಿ ಅಣಬೆ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆ ತರಬೇತಿ

Suddi Udaya
ಕಳೆಂಜ: ಜನನಿ ಮಹಿಳಾ ಸಂಜೀವಿನಿ ಒಕ್ಕೂಟ, ಕಳೆಂಜ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇವರ ಸಹಯೋಗದಲ್ಲಿ ಅಣಬೆ ಬೇಸಾಯ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಸವಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸಂಪತ್ ಬಿ. ಸುವರ್ಣರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ತುಳುನಾಡಿನ ಹೆಮ್ಮೆಯ ಸಾಂಪ್ರದಾಯಿಕ ಕೌಟುಂಬಿಕ ಪರಂಪರೆ ಹಾಗೂ ಧಾರ್ಮಿಕ ಕೇಂದ್ರವಾದ ಶ್ರೀ ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ. ಸುವರ್ಣ ಅವರಿಗೆ ಕಲಾಯಗುತ್ತಿನ ಕುಟುಂಬಸ್ಥರಿಂದ ಹೃತ್ಪೂರ್ವಕ ಅಭಿನಂದನೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಐಸ್ ಹಾಕಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್‌ಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್, ಕುತ್ಲೂರು ವತಿಯಿಂದ ಪೊಯ್ಯಲಡ್ಡ ಗದ್ದೆಯಲ್ಲಿ ಆಯೋಜಿಸಲಾದ “ಕೆಸರ್ದ ಗೊಬ್ಬು” ವಿಶೇಷ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಐಸ್ ಹಾಕಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್ ಅವರನ್ನು ಶಾಸಕ ಹರೀಶ್...
error: Content is protected !!