ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ
ಬೈಂದೂರು ತಾಲೂಕಿನ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ...
