ಕಳೆಂಜ: ಕಳೆದ 2 ತಿಂಗಳ ಹಿಂದೆ ನಿಧನರಾದ ಶಿಬರಾಜೆ ಕುಕ್ಕಾಜೆಯ ದಿ| ಕುಶಾಲಪ್ಪ ನಾಯ್ಕರ ಮನೆಯ ಹಳೆಯ ಮೇಲ್ಚಾವಣಿಯನ್ನು ತೆಗೆಯುವ ಕೆಲಸ ಪ್ರಾರಂಭಿಸಿದ್ದು, ಈ ಕೆಲಸವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡ ಶಿಶಿಲ ಅರಸಿನಮಕ್ಕಿ...
ಬೆಳ್ತಂಗಡಿ ಪಟ್ಟಣದ ಹೊರ ವಲಯದ ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಫೆ.4 ರಂದು ನಡೆದಿದೆ. ಹಗಲಿನಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ , NET ಗ್ರೂಪ್ ಅಫ್ ಇನ್ಸ್ಟಿಟ್ಯೂಷನ್ಸ್, ತಾಲೂಕು ಸಾರ್ವಜನಿಕ ಆಸ್ಪತ್ರೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಸ್ನೇಹ...
ಉಜಿರೆ: ಹರಿಯಾಣ ರಾಜ್ಯದ ರಾಣಿ ಪತ್ನಲ್ಲಿ ನಡೆದ ಎಸ್‌ಜಿಎಫ್‌ಐ (SGFI) ವಯೋಮಿತಿ – 19 ಬಾಲಕರ ವಿಭಾಗದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ತಂಡವು ಆಯ್ಕೆಯಾಗಿ, ಯಶಸ್ವಿ ಪ್ರದರ್ಶನವನ್ನು ನೀಡುವ ಮೂಲಕ ಪಂದ್ಯಾಟದಲ್ಲಿ ಪಾಲ್ಗೊಂಡಿತ್ತು....
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಈಗಿನ ವಸ್ತುಸ್ಥಿತಿ, ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು 2 ವಾರಗಳಲ್ಲಿ ವಿವರಣೆ...
ಕಳಿಯ: ಕಳಿಯ ಗ್ರಾಮ ಪಂಚಾಯತ್ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ದಿವಕಾರ ಮೆದಿನ ಅಧ್ಯಕ್ಷತೆಯಲ್ಲಿ ಫೆ.4 ರಂದು ಕಳಿಯ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್...
ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ. 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಗೌರವ ಅಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ...
ಬೆಳ್ತಂಗಡಿ: ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದ ಮೇರೆಗೆ ಪೇಪರ್ ಲೇಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸೂಚನೆ ನೀಡಿದ ಹಿನ್ನಲೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ತರಬೇತಿ ನೀಡಲಾಯಿತು. ಕಾವೇರಿ...
ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಹಾಗೂ ತೃಪ್ತಿ ಸಂಜೀವಿನಿ ಮಹಿಳಾ ಒಕ್ಕೂಟ, ಮತ್ತು ಗ್ರಾಮ ಪಂಚಾಯತ್, ನಾವೂರು ಇದರ ಸಹಯೋಗದಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮವನ್ನು...
ಬೆಳ್ತಂಗಡಿ : ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ವೃತ್ತಿಪರ ಕೋರ್ಸ್ ಗಳ ಬಗೆಗೆ ತಜ್ಞ ಉಪನ್ಯಾಸಕರಿಂದ ಮಾಹಿತಿ ಹಾಗೂ ಉಚಿತ ಸಮಾಲೋಚನಾ ಶಿಬಿರವನ್ನು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ಪರಿಚಯಿಸುತ್ತಿದೆ. ಈ...