ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ
ಬೆಳ್ತಂಗಡಿ: ಕಾಜೂರು ಮಖಾಂ ಶರೀಫ್ ನಲ್ಲಿ ಅಂತ್ಯವಿಶ್ರಾಂತಿ ಪಡೆಯುತ್ತಿರುವ ಅಲ್ಲಾಹನ ಇಷ್ಟದಾಸರಾದ ಔಲಿಯಾಗಳು ಆಂತರ್ಯದ ಭಕ್ತಿ ಶ್ರದ್ಧೆಯಿಂದ ಅಲ್ಲಾಹನೆಡೆಯಲ್ಲಿ ಉನ್ನತ ಸ್ಥಾನ ಪಡೆದುಕೊಂಡಿದ್ದಾರೆ. ನಮ್ಮ ಜೀವನದಲ್ಲೂ ಇದೇ ಮಾದರಿ ಅನುಸರಿಸಬೇಕಿದೆ. ಅಲ್ಲಾಹನ ನೋಟ ಬಾಹ್ಯ...
