ಗ್ರಾಮಾಂತರ ಸುದ್ದಿ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯದ ಪಾರೆಂಕಿ ಕಾರ್ಯಕ್ಷೇತ್ರದ ಜರ್ಮಿ ಮೋರಸ್ ರವರಿಗೆ ರಸ್ತೆ ಅಪಘಾತದಲ್ಲಿ ಕೈಗೆ ಹಾಗೂ ಎದೆ ಭಾಗಕ್ಕೆ ಗಾಯವಾಗಿದ್ದು, ಇವರಿಗೆ ...

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನವೀಕರಣಗೊಂಡ ಪ್ರಾಚಾರ್ಯರ ಕೊಠಡಿಯ ಉದ್ಘಾಟನೆ ಜ 1 ರಂದು ನಡೆಯಿತು. ...

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಶಿರ್ಲಾಲು: ಜ. 29 ರಿಂದ ಫೆ.2 ರ ವರೆಗೆ ನಡೆಯಲಿರುವ ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ ನಡೆಯಿತು. ಈ ...

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆಯು ಡಿ.30 ರಂದು ನಡೆಯಿತು. ಗೌರವಾಧ್ಯಕ್ಷರಾಗಿ ಶ್ರೀಮತಿ ಸುಭಾಷಿಣಿ ಜನಾರ್ಧನ್ ಗೌಡ, ...

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕಣಿಯೂರು: ಶ್ರೀ ಉಮಾ ಮಹೇಶ್ವರ ದೇವಸ್ಥಾನ ಮಲೆಂಗಲ್ಲು ವಾರ್ಷಿಕ ಜಾತ್ರಾ ಮಹೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಿತು.ಡಿ.31 ...

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಬೆಳಾಲು: ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತು ಬೆಳಾಲು ಇದರ ಸಹಯೋಗದೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಮತ್ತು ...

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಇಂದಬೆಟ್ಟು: ಇಲ್ಲಿಯ ಕಲ್ಲಾಜೆ ಶಾಲೆಯ ನಿರ್ಮಾತೃ ಲಿಂಗಪ್ಪ ಗೌಡ (94 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಜ.1 ರಂದು ನಿಧನರಾಗಿದ್ದಾರೆ. ಮೃತರು ನಾಲ್ವರು ಪುತ್ರರು, ಮೂವರು ಪುತ್ರಿಯರು ...

ಮಚ್ಚಿನ: ವೀರಮ್ಮ ನಿಧನ

Suddi Udaya

ಮಚ್ಚಿನ ಗ್ರಾಮದ ಗುರುಬೊಟ್ಟು ಮನೆ ದಿ| ಚೆಲುವಯ್ಯ ಪೂಜಾರಿಯವರ ಪತ್ನಿ ವೀರಮ್ಮ (70) ಅಸೌಖ್ಯದಿಂದ ಜ 1ರಂದು ನಿಧನರಾದರು. ಮೃತರು ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ...

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆಸ್ಟ್ ” IGNITE – 2K23 ...

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಕಣಿಯೂರು: ಇಲ್ಲಿಯ ಕುಡುವಂತಿ ನಿವಾಸಿ ಪುತ್ತು ನಾಯ್ಕ (87 ವರ್ಷ) ರವರು ಜ.1 ರಂದು ನಿಧನರಾದರು ಇವರು ಕಣಿಯೂರು ಪಂಚಾಯತ್ ಮಾಜಿ ಪ್ರಧಾನರು, ಮರಾಠಿ ಸಂಘದ ಮುಂದಾಳು, ...

error: Content is protected !!