ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.
ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್. ಇವರು ಸ್ಕೌಟ್ಸ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್...
