ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ
ವೇಣೂರು: ನಿಟ್ಟಡೆ ಕುಂಭಶ್ರೀ ಪ್ರಿ–ಯುನಿವರ್ಸಿಟಿ ಕಾಲೇಜು, ನಿಟ್ಟಡೆ ವೇಣೂರಿನಲ್ಲಿ ಆಸರೆ ಪ್ರಥಮ ಪಿಯುಸಿ ಪ್ರವೇಶಾರ್ಥಿಗಳಿಗಾಗಿ ಆಯೋಜಿಸಲಾದ ಪ್ರವೇಶ ಪರೀಕ್ಷೆ ಜ.11ರಂದು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಕುಂಭಶ್ರೀ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ ಈ...
