ಗ್ರಾಮಾಂತರ ಸುದ್ದಿ
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ
ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಅಳದಂಗಡಿಯಲ್ಲಿ ದೈವ ದೇವರುಗಳ ಆಭರಣಗಳ ರಥಕ್ಕೆ ಹಾಗೂ ...
ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ
ಬೆಳ್ತಂಗಡಿ :ರಾಜಕೇಸರಿ ಸಂಘಟನೆ ಸಮಾಜದ ಸಾವಿರಾರು ಜನರಿಗೆ ಜಾತಿ ಭೇದವಿಲ್ಲದೆ ಸಹಕಾರ ನೀಡುತ್ತಿದೆ. ಆರೋಗ್ಯ ನೆರವಿಗಾಗಿ ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ನಡೆಯುತ್ತಿರುವ ಈ ಕ್ರೀಡಾಕೂಟ ಶ್ಲಾಘನೀಯವಾದುದು. ಆಟಗಾರರು ...
ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ
ಕೊಯ್ಯೂರು : ಕೊಯ್ಯೂರು ಗ್ರಾಮದ ಅಂಡೆಟ್ಟು ನಿವಾಸಿ ಖ್ಯಾತ ನಾಟಿ ವೈದ್ಯ ರಾದ ಬಾಬು ಗೌಡ (86 ವರ್ಷ)ವಯೋ ಸಹಜ ಕಾಯಿಲೆಯಿಂದ ಡಿ.24 ರಂದು ತಮ್ಮ ಸ್ವಗ್ರಹದಲ್ಲಿ ...
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023
ಬೆಳ್ತಂಗಡಿ: ಭವಿಷ್ಯದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಬೇಕಾದರೆ ಬಾಲ್ಯ ಮತ್ತು ಯೌವನದ ಜೀವನ ಪದ್ಧತಿ ಪ್ರಮುಖ ಘಟ್ಟವಾಗಿದೆ. ಮನೆಯಲ್ಲಿ ಬಾಲ್ಯದಲ್ಲಿ ಸಂಸ್ಕಾರ ದೊರೆತಾಗ ಮತ್ತು ಯೌವನದಲ್ಲಿ ಕಠಿಣ ಶಿಕ್ಷಣ ಪಡೆದಾಗ ...
ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ
ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ...
ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ
ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಮಾಜಿಕ ...
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ...
ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ...
ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ
ಬೆಳ್ತಂಗಡಿ: ಸುದ್ದಿ ಉದಯ ಬೆಳ್ತಂಗಡಿ ಇದರ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಹೊರ ತಂದ ‘ಬೆಳಕಿನ ಉದಯ’ ದೀಪಾವಳಿ ಸಂಚಿಕೆಯಲ್ಲಿ ಓದುಗರಿಗಾಗಿ ಹಮ್ಮಿಕೊಂಡ ವಿವಿಧ ...
ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ
ಬರೆಕರೆ ಕೇಶವ ಪ್ರಶಾಂತ್, ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ರವಿಶಂಕರ ಭಟ್ ರಾಯಿ ಮೂವರು ಮಿತ್ರರು ಸೇರಿ ರಚಿಸಿದ ಸಮಾನ ಸ್ನೇಹಿ ಮಿತ್ರರ ವಾಟ್ಸಾಪ್ ಗ್ರೂಪ್ ನ ...