ಗ್ರಾಮಾಂತರ ಸುದ್ದಿ

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಕಿರು ಸೇತುವೆಯು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಇನ್ನೇನು ಕೆಲವೇ ದಿವಸಗಳಲ್ಲಿ ಕುಸಿಯುವ ಬೀತಿಯಲ್ಲಿದೆ ಇದನ್ನು ಮನಗಂಡ ರಕ್ಷಿತ್ ಶಿವರಾಂರವರು ಊರವರ ಬೇಡಿಕೆಯಂತೆ ...

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಯಕ್ಷಗಾನ ತರಗತಿ ಮತ್ತು ಮಕ್ಕಳಿಂದ ಯಕ್ಷಗಾನ ಪ್ರದರ್ಶನ ನಿರಂತರವಾಗಿ ಜರಗುತ್ತಿದ್ದು ಇದೀಗ ಇಪ್ಪತ್ತು ವರ್ಷಗಳನ್ನು ಪೂರೈಸಿದೆ. ಕಳೆದ ಇಪ್ಪತ್ತು ...

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬಳಂಜ: ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಇದರ ವರ್ಷಾವಧಿ ಜಾತ್ರೋತ್ಸವ ಹಾಗೂ ಸಾರ್ವಜನಿಕ ಆಶ್ಲೇಷ ಬಲಿ ಪೂಜೆ, ನಾಗತಂಬಿಲ ಸೇವೆ, ದುರ್ಗಾ ನಮಸ್ಕಾರ ಪೂಜೆ, ದೊಡ್ಡ ರಂಗಪೂಜೆಯು ...

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾರಾವಿ: ಕೆನರಾ ಬ್ಯಾಂಕ್ ನಾರಾವಿ ಹಾಗೂ ನಾರಾವಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್‍ಯಕ್ರಮವು ಡಿ.20 ರಂದು ನಾರಾವಿ ಗ್ರಾಮ ಪಂಚಾಯತ್ ...

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೀರಚಿಲುಮೆ ಬಳಿ ಪ್ರಸ್ತಾವಿತ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಜಾಗವನ್ನು ಡಿ.21 ರಂದು ಬೆಳಗ್ಗೆ ದ.ಕ ಜಿಲ್ಲಾ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರು ...

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ನಡ: ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿಯ ವತಿಯಿಂದ ತಾಲೂಕಿನ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನ ...

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಮಡಂತ್ಯಾರು : ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿಯು ಡಿ..17 ರಂದು ಆನಂದ ಅಟ್ಟತ್ತೋಡಿ ...

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಬೆಳ್ತಂಗಡಿ: ಲಕ್ಷಾಂತರ ರಾಮಭಕ್ತರ ಬಲಿದಾನ, ತ್ಯಾಗದ ಫಲವಾಗಿ ಜ.22 ರಂದು ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಯಾಗಲಿದೆ. ಆ ಪ್ರಯಕ್ತ ರಾಮಮಂತ್ರಾಕ್ಷತೆಯನ್ನು‌ ಮನೆಮನೆಗೆ ತಲುಪಿಸುವ ಕಾರ್ಯವನ್ನು ಶ್ರದ್ಧೆ, ಭಕ್ತಿ, ಪೂಜ್ಯತೆಯಿಂದ ...

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24ರಿಂದ ಡಿ.28ರವರಗೆ ವಿವಿಧ ವೈದಿಕ, ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಡಿ.24ರಂದು ಮಧ್ಯಾಹ್ನ ಕುಣಿತ ಭಜನೆ, ...

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ಶಾಲೆಯ ಬಳಿ ಸ್ಕೂಟರ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಉಂಟಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.20ರಂದು ನಡೆದಿದೆ.ಉಜಿರೆ ಕಡೆಯಿಂದ ...

error: Content is protected !!