20.9 C
ಪುತ್ತೂರು, ಬೆಳ್ತಂಗಡಿ
March 11, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya
ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ತಂಡವು ಫೆ. 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ ಫೆ.2ರಂದು ಜರಗಿತು. ಬೆಳ್ತಂಗಡಿ ತಾಲೂಕು ಕಾನೂನು ನೆರವು ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉರುವಾಲು : ಇಲ್ಲಿಯ ಕಾರಿಂಜ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಫೆ.20ರಿಂದ 22ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಅಂಗವಾಗಿ ಕೊರಿಂಜ ದೇವಸ್ಥಾನದ ಕಾರ್ತಿಕ್ ಹೆಗ್ಡೆ ಪೌರೋಹಿತ್ಯದಲ್ಲಿ ಪದ್ಮನಾಭ ಶಿಲ್ಪಿ ಚಾಮುಂಡೇಶ್ವರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya
ಉಜಿರೆಯ ರೋಟರಿ ಭವನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನ್ಯೂನತೆ ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣಗೊಳಿಸುವ ಕುರಿತು ಫೆ.2ರಂದು ಸಭೆ ಜರುಗಿತು. ಕಾಶಿಬೆಟ್ಟಿನ ಅರಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ : ನಾಗರಿಕ ಸೇವಾ ಟ್ರಸ್ಟ್ ಪ್ರಾರಂಭದಿಂದಲೇ ದಲಿತರ ನಡುವೆ ಪ್ರಾಮಾಣಿಕವಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದೆ. ಸ್ವಾಮಿ ವಿವೇಕಾನಂದರ ಆದರ್ಶದೊಂದಿಗೆ ದೀನ ದಲಿತರ ಜೊತೆ ಕೆಲಸ ಮಾಡುತ್ತಾ ಬಂದಿದೆ ಎಂದು ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya
ಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ ( Thorasic ) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.30 ರಂದು ಕ್ಷೇತ್ರದ ತಂತ್ರಿಗಳಾದ ಶ್ರೀ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳು ಎಡಮನೆ ನೀಲೆಶ್ವರ ಇವರ ಮಾರ್ಗದರ್ಶನದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು. ಬೆಳಿಗ್ಗೆ ಗಣಹೋಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜ.31 ಮತ್ತು ಫೆ. 1ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು. ಜ.31ರಂದು ಬೆಳಿಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕರಾದ ಹರಿಶ್ಚಂದ್ರ ಆಚಾರ್ಯ ನೈಕುಳಿ(70ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.2ರಂದು ನಿಧನರಾದರು. ಇವರು ಬೆಳ್ತಂಗಡಿ ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಹಿರಿಯ ಸದಸ್ಯರಾಗಿ, ಮಂಗಳೂರು ಶ್ರೀ ಕಾಳಿಕಾಂಬ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ; ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ. ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ...
error: Content is protected !!