ಗ್ರಾಮಾಂತರ ಸುದ್ದಿ

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ : ಪಾನಮತ್ತನಾಗಿ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸ್ ಬಂಧಿಸಿದ ಘಟನೆ ವರದಿಯಾಗಿದೆ.ಘಟನೆ ಶಿಶಿಲದಲ್ಲಿ ಸಂಭವಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾ ದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವು ಡಿ.19ರಂದು ಜರುಗಿತು. ಮಾಜಿ ಶಾಸಕ ವಸಂತ ...

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ...

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ಪ್ರತಿಭಾದಿನಾಚರಣೆ ಇತ್ತೀಚೆಗೆ ನಡೆಯಿತು.ಹಿರಿಯ ವಿದ್ಯಾರ್ಥಿ ನವೀನ್ ಕುಮಾರ್ ಧ್ವಜಾರೋಹಣಗೈದು ಶುಭ ಹಾರೈಸಿದರು.ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ...

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಬೆಳ್ತಂಗಡಿ : ಶ್ರೀ ಅಯ್ಯಪ್ಪ ಸೇವಾ ಸಮಿತಿ ನಾವೂರು ಇದರ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ ಜಿಲ್ಲೆ ...

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಡಿ.19 ...

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ : ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಸಂಸ್ಥೆಯ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರು ‘ನಂದಿ ನಂದಿನಿ’ ಎಂಬ ಯಕ್ಷಗಾನವನ್ನು ಸೇವೆ ಬಯಲಾಟವಾಗಿ ...

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ನಾಳ : ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೇಳದ ಸೇವೆಯಾಟ, ಸಭಾ ಕಾರ್ಯಕ್ರಮ ಹಾಗೂ ಪ್ರಥಮ ಬಯಲಾಟ ಡಿ.17 ರಂದು ನಾಳ ದೇವಸ್ಥಾನದ ರಥ ...

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಿಸಿದ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಿತು. ಬೆಳ್ತಂಗಡಿ ಹೋಲಿ ರಿಡೀಮರ್ ...

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಡಾ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು ಇವರ ನೇತೃತ್ವದಲ್ಲಿ ...

error: Content is protected !!