ಗ್ರಾಮಾಂತರ ಸುದ್ದಿ

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ...

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ 7 ಸ್ಥಾನದಿಂದ ...

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶಿಬಾಜೆ: ಬ್ಯಾಂಕ್‌ ಆಪ್ ಬರೋಡಾ ಶಿಶಿಲ ಮತ್ತು ಶಿಬಾಜೆ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಶಿಬಾಜೆ ಗ್ರಾಮ ...

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಲಾಯಿಲ ಗ್ರಾಮದ ನಿವಾಸಿ ನ್ಯಾಯವಾದಿ ಸಂತೋಷ್ ಕುಮಾರ್ ನೇಮಕಗೊಂಡಿದ್ದಾರೆ.ರಾಜ್ಯಪಾಲರ ಅಜ್ಞಾನುಸಾರ ಸರಕಾರದ ...

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಇಬ್ಬರು ಬೆಳ್ತಂಗಡಿಯ ವಕೀಲರು ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷವನ್ನು ಸೇರ್ಪಡೆಯಾದರು. ಬೆಳ್ತಂಗಡಿಯ ಹಿರಿಯ ವಕೀಲ ವೈ.ರಾಧಕೃಷ್ಣ ಕಾಶಿಬೆಟ್ಟು ಮತ್ತು ...

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಹೊಸಂಗಡಿ: ಬಡಕೋಡಿ ದೇವಸ ಮಂಜುಶ್ರೀ ನಿವಾಸಿ ಶ್ರೀಮತಿ ಸುಶೀಲ (69ವ)ರವರು ಡಿ.14 ರಂದು ನಿಧನರಾದರು. ಮೃತರು ಪತಿ ತುಂಗಪ್ಪ ಪೂಜಾರಿ, ಪುತ್ರ ಯೋಗೀಶ, ಪುತ್ರಿಯರಾದ ನಳಿನಿ, ಶಾಲಿನಿ, ...

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: “ಮಗುವಿನ ಬೆಳವಣಿಗೆಯಲ್ಲಿ ಮನೆ, ಶಾಲೆ, ಸ್ನೇಹಿತರು ಹಾಗೂ ಸಮಾಜ ಈ ನಾಲ್ಕು ಅಂಶಗಳು ಸಮಾನ ಪಾತ್ರ ಹೊಂದಿದೆ.” ಎಂದು ಮೂಡುಬಿದ್ರೆಯ ಬಿ.ಇ.ಒ ವಿರೂಪಾಕ್ಷಪ್ಪ ಹೆಚ್.ಎಸ್ ಹೇಳಿದರು. ...

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ...

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಬೆಳ್ತಂಗಡಿ: “ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯ ಪ್ರತಿಪಕ್ಷ ಮುಂದಿಟ್ಟ ರಾಜ್ಯದ ಸಮಸ್ಯೆಗಳಿಗೆ ಸರಕಾರ ನೀಡಿದ ಉತ್ತರಗಳಿಂದ ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ...

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ, ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ...

error: Content is protected !!