ಗ್ರಾಮಾಂತರ ಸುದ್ದಿ
ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ
ಬಳಂಜ: ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ವತಿಯಿಂದ ಮಹಾ ಚಂಡಿಕಾ ಯಾಗ ಮತ್ತು ದೈವಗಳ ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ
ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಡಿ.16 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ...
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನಂದ ...
ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ
ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ. ...
ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ
ಬೆಳ್ತಂಗಡಿ: ಯಾವುದೇ ಸರಕಾರ ಕೃಷಿಕರಿಗೆ ಪ್ರೋತ್ಸಾಹ ನೀಡಲು ವಿಫಲವಾಗಿದ್ದು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ರೈತರನ್ನು ಒಗ್ಗೂಡಿಸುವ ಸಲುವಾಗಿ ತಾಲೂಕು,ಗ್ರಾಮ ಮಟ್ಟದಲ್ಲಿ ರೈತ ಸಂಘಟನೆಯನ್ನು ಕಟ್ಟಲಾಗುವುದು ಎಂದು ಯುವ ...
ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ ಪರಾರಿ
ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ...
ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಕೊಕ್ಕಡ: ಕೆನರಾ ಬ್ಯಾಂಕ್ ಕೊಕ್ಕಡ ಹಾಗೂ ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಕೊಕ್ಕಡ ಗ್ರಾ.ಪಂ. ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುರ್ಗಾ ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಮತ್ತು ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ ಕಾರ್ಯಕ್ರಮವು ...
ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ
ಉಜಿರೆ: “ಸೋತಾಗ ಗೆದ್ದವನನ್ನು ಪ್ರಶಂಸಿಸಿ, ಅವರಿಂದ ಗೆಲುವಿನ ಸಲಹೆಗಳನ್ನು ಕೇಳುವುದು ನಮ್ಮ ಮುಂದಿನ ಗೆಲುವಿನ ಸಾಧನ” ಎಂದು ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ...
ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ
ನಡ: “ಸೋತವನಿಗೆ ಮತ್ತೆ ಗೆಲ್ಲುವ ಅವಕಾಶ ಇದೆ. ನಿರಂತರ ಪ್ರಯತ್ನದಿಂದ ಒಬ್ಬ ಸಾಮಾನ್ಯ ವಿದ್ಯಾರ್ಥಿಯು ಒಬ್ಬ ಅಸಾಮಾನ್ಯ ವ್ಯಕ್ತಿಯಾಗಬಹುದು. ಕ್ಷಣಿಕ ಸುಖಕೋಸ್ಕರ ದೀರ್ಘ ಕಾಲದ ಸುಖವನ್ನು ಕಳೆದುಕೊಳ್ಳಬಾರದು. ...