ಗ್ರಾಮಾಂತರ ಸುದ್ದಿ
ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 2023-24 ನೇ ಸಾಲಿನ ಜಮಾಬಂದಿ ಹಾಗೂ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಪುಸ್ತಕಕ್ಕೆ ವಿಶ್ವ ದಾಖಲೆಗೆ ರಾಜ್ಯ ...
ಆರಂಬೋಡಿ ಗ್ರಾಮ ಪಂಚಾಯತ್ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ
ಆರಂಬೋಡಿ:ಆರಂಬೋಡಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ಇವರ ಅಧ್ಯಕ್ಷತೆಯಲ್ಲಿ ಗುಂಡೂರಿ ತುಂಬೆದಲ್ಕೆ ಶ್ರೀ ಸತ್ಯನಾರಾಯಣ ...
ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ
ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ...
ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ
ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ. ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್ನ ನೂತನ ...
ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ
ಉಜಿರೆ: ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಆಗಾಗ ಕಂಡುಬರುತ್ತಲೇ ಇರುತ್ತವೆ ಇದಕ್ಕೆ ಸಾಕ್ಷಿಯಾಗಿ ಉಜಿರೆಯ ಭಾರತೀ ಕೋಲ್ಡ್ ಹೌಸ್ ಮಾಲೀಕರಾದ ನವೀನ್ ಆರ್ ನಾಯಕ್ ರವರಿಗೆ ಸಿಕ್ಕ ಪಪ್ಪಾಯಿ ...
ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ
ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ನಡೆದ ಅವ್ಯವಹಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ ...
ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ
ವೇಣೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ)ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು, ಜನ ಜಾಗೃತಿ ಗ್ರಾಮ ಸಮಿತಿ ಹಾಗೂ ಪ್ರಗತಿ ...
ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ
ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ...
ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ವಲಯಕ್ಕೆ ಸಂಬಂಧಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಭಾಗವಹಿಸಿತ್ತು. ...
ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್.ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ...