ಗ್ರಾಮಾಂತರ ಸುದ್ದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬಳಂಜ: ಎಲ್ಲಾ ಯುವಕರಿಗೆ ಸಮಾಜ ಸೇವೆ ಮಾಡುವ ಅವಕಾಶ ಸಿಗುವುದಿಲ್ಲ.ಅದಕ್ಕಾಗಿ ಸಮಾಜ ಸೇವೆಗೆಂದೆ ಹಲವಾರು ಸಂಘ ಸಂಸ್ಥೆಗಳು ಹಿರಿಯರ ಹೊಸ ಚಿಂತನೆಗಳೊಂದಿಗೆ ಪ್ರಾರಂಭವಾಗಿದ್ದು ಅದರೊಂದಿಗೆ ಕೈ ಜೋಡಿಸಿ ...

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ...

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15 ರಿಂದ 22.ರವರೆಗೆ ನಡೆಯುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಡಿ.9 ರಂದು ದೇವಸ್ಥಾನದ ವಠಾರದಲ್ಲಿ ...

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಮಚ್ಚಿನ: ಇಲ್ಲಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಇದರ ಬೆಳ್ಳಿ ಹಬ್ಬ ಸಂಭ್ರಮವು ಡಿ. 9 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ...

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಬೆಳ್ತಂಗಡಿ: ನಾಡಿನ ಸಮಸ್ತ ಹಿಂದೂ ಬಾಂಧವರ ಒಗ್ಗೂಡುವಿಕೆಯಿಂದ ವಿಶ್ವ ಹಿಂದೂ ಪತಿಷತ್ ಮತ್ತು ಬಜತಂಗದಳ ಹಿಂದೂ ಹೃದಯ ಸಂಗಮ ಸಮಿತಿ ವೇಣೂರು ಪ್ರಖಂಡ ವತಿಯಿಂದ ಬೃಹತ್ ಹಿಂದೂ ...

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಮುಂದಾಳು ...

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಇಲ್ಲಿ ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ,ನೇಮೋತ್ಸವ ಕಾರ್ಯಕ್ರಮಗಳು ಡಿ. 28-31 ರವರೆಗೆ ನಡೆಯಲಿದ್ದು ...

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಕಳೆಂಜ: ಇಲ್ಲಿಯ ವಳಗುಡ್ಡೆ ನಿವಾಸಿ ಬಿಜೆಪಿಯ ಸಕ್ರೀಯ ಹಿರಿಯ ಕಾರ್ಯಕರ್ತ ಶೀನಪ್ಪ ಗೌಡ (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ.10ರಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ ಕಮಲ, ...

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು(ಡಿ .10) ಬೆಳಿಗ್ಗೆ ಪತ್ತೆಯಾಗಿದೆ. ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ...

error: Content is protected !!