23.3 C
ಪುತ್ತೂರು, ಬೆಳ್ತಂಗಡಿ
October 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ತೀವ್ರ ನಿಗಾ ಆರೈಕೆಯಲ್ಲಿ ಪೌಷ್ಟಿಕ ಬೆಂಬಲದ ಮಹತ್ವ

Suddi Udaya
ಉಜಿರೆ: ರಾಷ್ಟ್ರೀಯ ಪೋಷಣ್ ಮಾಹ್–2026ರ ಅಂಗವಾಗಿ “ಪೋಷಣೆಯ ಶಕ್ತಿಯನ್ನು ಅರಿಯೋಣ – ಉತ್ತಮ ಜೀವನಕ್ಕಾಗಿ ಸರಿಯಾದ ಆಹಾರ ಸೇವಿಸೋಣ” ಎಂಬ ಆಶಯದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಪುನಃಶ್ಚೇತನ ಶಿಬಿರ

Suddi Udaya
ಪುಂಜಾಲಕಟ್ಟೆ: ಕೆ.ಪಿ.ಎಸ್. ಪ್ರೌಢಶಾಲೆ ಪುಂಜಾಲಕಟ್ಟೆಯಲ್ಲಿ ಮಡಂತ್ಯಾರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ 2026-27ನೇ ಸಾಲಿನ ಸ್ಕೌಟರ‍್ಸ್-ಗೈಡರ‍್ಸ್ , ಕಬ್‌ಮಾಸ್ಟರ‍್ಸ್ -ಫ್ಲೋಕ್‌ಲೀಡರ‍್ಸ್ ಗಳ ಪುನಃಶ್ಚೇತನ ತರಬೇತಿ ಶಿಬಿರವನ್ನು ಸಂಸ್ಥೆಯ ಅಧ್ಯಕ್ಷ ಹಾಜಿ|| ಅಬ್ದುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಪ್ರಯಾಣಿಕರನ್ನು ಅರ್ಧದಾರಿಯಲ್ಲಿ ಇಳಿಸುತ್ತಿರುವ ಸರಕಾರಿ ಬಸ್ಸು

Suddi Udaya
ಧರ್ಮಸ್ಥಳ: ಉಪ್ಪಿನಂಗಡಿ- ಶಿಶಿಲ – ಸುದೆಗಂಡಿ(ಹೊಳೆಗಂಡಿ) ಸಂಚರಿಸುವ ಸರಕಾರಿ ಬಸ್ಸು ಪ್ರಯಾಣಿಕರನ್ನು ಅರ್ಧದಾರಿಯಲ್ಲೇ ಇಳಿಸಿ ಹಿಂದಿರುಗಿ ಬರುತ್ತಿರುವ ಘಟನೆ ಶಿಶಿಲದಲ್ಲಿ ನಡೆಯುತ್ತಿದೆ. ಈ ಭಾಗಕ್ಕೆ ಸಂಜೆ 4:30 ಸಮಯಕ್ಕೆ ಬರುವ ಬಸ್ಸಿನ ಚಾಲಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

Suddi Udaya
ಬೆಳಾಲು: ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆಯಾಗಿ ನೀಡಿದರು. ಪ್ರತಿ ವರ್ಷ ದೀಪಾವಳಿ ಪ್ರಯುಕ್ತ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ನಡೆಯುವ ಕೆಸರುಗದ್ದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

1000ಚ.ಮೀ.ವರೆಗಿನ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ: ಗ್ರಾಮೀಣ ಜನರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆಗೆ ಸ್ವಾಗತಿಸಿದ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾ‌ರ್ ಗೌಡ

Suddi Udaya
ಬೆಳ್ತಂಗಡಿ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1000 ಚದರ ಮೀಟರ್‌ವರೆಗಿನ (25ಸೆಂಟ್ಸ್) ಏಕ ನಿವೇಶನ (Single Plot/Single Layout) ಲೇಔಟ್ ಪ್ಲಾನ್ ಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಹಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬೆಳ್ತಂಗಡಿಯ ಉಷಾರಾಣಿ ರವರಿಂದ ಪ್ರಮಾಣ ವಚನ ಸ್ವೀಕಾರ

Suddi Udaya
ಬೆಳ್ತಂಗಡಿ: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬೆಳ್ತಂಗಡಿ ಮೂಲದ ನ್ಯಾಯಮೂರ್ತಿ ಶ್ರೀಮತಿ ಉಷಾರಾಣಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ವಿ.ಪ. ಶಾಸಕ ಬಿ ಕೆ ಹರಿಪ್ರಸಾದ್ ರವರ ಭೇಟಿ

Suddi Udaya
ಬೆಳ್ತಂಗಡಿ : ಕೆ ಪಿ ಸಿ ಸಿ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಶಾಸಕ ಬಿ ಕೆ ಹರಿಪ್ರಸಾದ್ ಅವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಹಿರಿಯ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿಡುಪೆಯಲ್ಲಿ ಪ್ರವಾಸಿಗರಿಗೆ ದಂಡ ಪ್ರಕರಣ, ಹೈಕೋರ್ಟ್ ತೀವ್ರ ಅಸಮಾಧಾನ; ಅರಣ್ಯಾಧಿಕಾರಿಗಳಿಂದ ವಿವರಣೆ ಕೇಳಿದ ಹೈಕೋರ್ಟ್

Suddi Udaya
ಬೆಳ್ತಂಗಡಿ : ದಿಡುಪೆ ಜಲಪಾತಕ್ಕೆ ಭೇಟಿ ನೀಡಿದ್ದಾಗ ಪಾವತಿಸಿದ ಪ್ರವೇಶ ಶುಲ್ಕಕ್ಕೆ ಡಿಜಿಟಲ್ ಬಿಲ್ ಕೇಳಿದ್ದ ಪ್ರವಾಸಿಗರಿಗೆ ದಂಡ ಪಾವತಿ ರಸೀದಿ ನೀಡಿದ್ದಲ್ಲದೆ, ಹಲ್ಲೆ ನಡೆಸಿ 50 ಸಾವಿರ ರೂ. ನಗದು ಕಿತ್ತುಕೊಂಡ ಆರೋಪದ...
ಗ್ರಾಮಾಂತರ ಸುದ್ದಿನಿಧನವರದಿ

ಬಿ.ಕೆ.ಶಂಕರ ಮೊಗೆರಾಯ ನಿಧನ

Suddi Udaya
ಬೆಳ್ತಂಗಡಿ: ಉಜಿರೆ ಗ್ರಾಮದ ಕೊಡಂಗೆಯ ಬಿ.ಕೆ. ಶಂಕರ ಮೊಗೆರಾಯ (71) ಹೃದಯಾಘಾತದಿಂದ ಸೆ.25 ರಂದು ಮೂಡಬಿದಿರೆಯ ಕರಿಂಜೆಯಲ್ಲಿ ನಿಧನ ಹೊಂದಿದರು. ಅವಿವಾಹಿತರಾಗಿದ್ದ ಅವರು ಪೂಜಾ ಕಾರ್ಯ, ಪೌರೋಹಿತ್ಯ,ಅಡುಗೆ ಸುಧಾರಣೆ ಕಾರ್ಯಕ್ರಮಗಳಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸೌಜನ್ಯ ಪ್ರಕರಣ: ರಾಜ್ಯ ಸರಕಾರ ರಚಿಸಿದ ಎಸ್.ಐ.ಟಿ. ಬಗ್ಗೆ ಕುಸುಮಾವತಿ ಅಸಮಾಧಾನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಪ್ರಕರಣದ ಮರು ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನವಿದೆ ಎಂದು...
error: Content is protected !!