ಗ್ರಾಮಾಂತರ ಸುದ್ದಿ
ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಡಿಸೆಂಬರ್ 8 ರಿಂದ ಪ್ರಾರಂಭಗೊಂಡು ಡಿ. 12 ರ ವರೆಗೆ ವೈಭವಪೂರ್ಣವಾಗಿ ನಡೆಯಲಿದ್ದು, ಇದರ ...
ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ ಮೈಸೂರು (ಪದವಿ ಪೂರ್ವ )ವಿಭಾಗ ಇವರ ಆಶ್ರಯದಲ್ಲಿ ವಿಶ್ವ ಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿ,ಮಂಡ್ಯ ಇಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ...
ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
ತೆoಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮಾಚರಣೆಯಿಂದ ಆಚರಿಸಲಾಯಿತು. ಸಲಹಾ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿಶ್ವನಾಥ ಹೊಳ್ಳ ...
ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ನಗರ ಪ್ರಾಧಿಕಾರದ ಮಹಾಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆಯಿಂದಾಗಿ ಇಲ್ಲಿನ ನಾಗರಿಕರಿಗೆ ಕಟ್ಟಡ ನಿರ್ಮಿಸಲು, ನವೀಕರಿಸಲು ಮತ್ತು ವಿಸ್ತರಣೆಗೆ ತೊಂದರೆಯಾಗುತ್ತಿರುವ ಬಗ್ಗೆ ...
ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಕುತ್ಯಾರು ರಸ್ತೆ ರಾಮನಗರ ನಿವಾಸಿ ಉಪಾಲಕ್ಷಿ (87ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.7 ರಂದು ನಿಧನರಾದರು. ಇವರು ಬೆಳ್ತಂಗಡಿ ಮಂಡಲ ಪಂಚಾಯತ್ ...
ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ
ಧರ್ಮಸ್ಥಳ: ಇಲ್ಲಿಯ ಚಂದ್ರಗಿರಿ ನಗರದಲ್ಲಿರುವ ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಆಚಾರಿಸಲಾಯಿತು. ಪುಟಾಣಿ ಅಧ್ವಿಕ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು, ಕೃಷಿ ಪತ್ತಿನ ಸಹಕಾರಿ ಸಂಘದ ...
ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಬೆಳಾಲು : ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ರಾಷ್ಟ್ರೀಯ ಕ್ರೀಡಾಪಟು ನಿಶಾ ಬನಂದವರು ಉದ್ಘಾಟಿಸಿದರು. ನಂತರ ಅವರು ಕ್ರೀಡಾಪಟುಗಳನ್ನು ...
ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಲಾಯಿಲದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ ರಾಜ್ ಸಂಸ್ಥೆ, ಮೈಸೂರು ವತಿಯಿಂದ ...
ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ
ಕುತ್ಲೂರು : ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ವಿಭಾಗ ಮೂಡಬಿದ್ರೆ ಉಪವಿಭಾಗ, ಕುತ್ಲೂರು ಗ್ರಾಮ ಅರಣ್ಯ ಸಮಿತಿ ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.4 ರಂದು ...
ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ
ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು. ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ...