ಗ್ರಾಮಾಂತರ ಸುದ್ದಿ
ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ
ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎಂಬವರಿಗೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಹಾಗೂ ಚಿಕ್ಕಮಗಳೂರು ವಕೀಲರ ಮೇಲೆ ಪೊಲೀಸರು ಎಸಗಿದ ಹಲ್ಲೆಯನ್ನು ಖಂಡಿಸಿ ಬೆಳ್ತಂಗಡಿ ತಾಲೂಕು ವಕೀಲರ ...
ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು
ಮೇಲಂತಬೆಟ್ಟು : ಇಲ್ಲಿಯ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಹೆಣ್ಣು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ಕರುಗಳು ...
ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ
ಬೆಳ್ತಂಗಡಿ: ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಇದೀಗ ಬೆಳ್ತಂಗಡಿಯ ಮೂರು ಮಾರ್ಗದ ಬಳಿಯಿರುವ ಲಕ್ಷ್ಮೀ ಕಾಂಪ್ಲೆಕ್ಸ್ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯು ಡಿ.4 ರಂದು ...
ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳಾಲು: ಡಿ.25 ಮತ್ತು 26 ರಂದು ನಡೆಯುವ ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ...
ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರತಿಭಾ ಕಾರಂಜಿಯ ಭರತ ನಾಟ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ...
ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ...
ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ಹಾನಿ
ನಿಡ್ಲೆ : ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯಲ್ಲಿದ್ದ ಸೊತ್ತುಗಳನ್ನು ಕಿಡಿಗೇಡಿಗಳು ಡಿ.1ರಂದು ರಾತ್ರಿಯ ವೇಳೆ ಹಾನಿಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ...
ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ
ಬೆಳ್ತಂಗಡಿ : ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಉತ್ತರ ಕರ್ನಾಟಕ ಇವರು ಆಯೋಜಿಸಿದ್ದ ದಕ್ಷಿಣ ವಲಯ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದ ಕನ್ನಡ ಪ್ರಬಂಧ ...
ಸಿರಿ ಸಂಸ್ಥೆಯ 2024ನೇ ವರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ
ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2024ನೇ ವರ್ಷದ ಕ್ಯಾಲೆಂಡರ್ ಡಿ.2 ರಂದು ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು ಡಿ ವೀರೇಂದ್ರ ಹೆಗ್ಗಡೆಯವರು ...
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ 24 ರಂದು ಅವಿರೋಧವಾಗಿ ನಡೆದಿದ್ದು, ಅಧ್ಯಕ್ಷ ಮತ್ತು ಉಪಾದ್ಯಕ್ಷರ ಆಯ್ಕೆಯು ...