ಗ್ರಾಮಾಂತರ ಸುದ್ದಿ

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಬೆಳ್ತಂಗಡಿ : ಮುಗ್ಗ ಗುತ್ತು ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ದಿ | ಕೆ. ಜಿ ಬಂಗೇರರ ಧರ್ಮಪತ್ನಿ ಶತಾಯುಷಿ ಶ್ರೀಮತಿ ವೀರಮ್ಮ ಡಿ.3ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ...

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತರಾದರು. ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಒಂಟಿ ಸಲಗವೊಂದು ...

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಕಲ್ಮoಜ: ಇಲ್ಲಿಯ ಪಿಲಾತಬೆಟ್ಟು ಶ್ರೀಶಾಸ್ತ ನಿಲಯದ ಬೆಳಿಯಪ್ಪ ಗೌಡ (89ವ.) ರವರು ಅಲ್ಪಕಾಲದ ಅಸೌಖ್ಯದಿಂದ ಡಿ .2 ರಂದು ನಿಧನರಾದರು. ಮೃತರು ಪತ್ನಿ ಗಂಗಮ್ಮ, ಪುತ್ರರಾದ ಎಸ್.ಡಿ.ಎಂ. ...

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಬೆಳ್ತಂಗಡಿ: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ಬಂಟರ ಭವನ, ಗುರುವಾಯನಕೆರೆ, ಮತ್ತು ತಾಲೂಕು ಮಹಿಳಾ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ...

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಉಜಿರೆ: ಯಕ್ಷಧ್ರುವ ಪಟ್ಲಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಯಕ್ಷ ಸಂಭ್ರಮ-2023 ಶನಿವಾರ ರಾತ್ರಿ ಜರಗಿತು. ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ...

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಗೇರುಕಟ್ಟೆ : ಡಿ.2 ರಂದು ಗೇರುಕಟ್ಟೆ ಹಾಲು ಉತ್ದಾದಕರ ಸಹಕಾರ ಸಂಘ ಹಾಗೂಕೃಷಿ ಇಲಾಖೆ ಮತ್ತು ಜಲಾನಯನ ಇಲಾಖೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಹಾಲು ಉ.ಸ. ...

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಕುತ್ಲೂರು : ಕುತ್ಲೂರು ಸರಕಾರಿ ಶಾಲೆ ಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ಅವರು ಇಂದು ಬೆಳ್ತಂಗಡಿ ...

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ 10ನೇ ತರಗತಿ ವಿದ್ಯಾರ್ಥಿ ಮನೀಷ್ ಇವರು ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ...

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಎಂಜಿನಿಯರಿಂಗ್ ಪದವೀಧರರು ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಯೊಂದಿಗೆ ದಕ್ಷ ನಾಯಕತ್ವ ಗುಣ ಬೆಳೆಸಿಕೊಂಡು ತಮ್ಮ ಕ್ಷೇತ್ರದಲ್ಲಿ ಉತ್ಕೃಷ್ಟ ಸಾಧನೆ ಮಾಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ...

error: Content is protected !!