30.2 C
ಪುತ್ತೂರು, ಬೆಳ್ತಂಗಡಿ
September 12, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ದ ಸಾಮಾನ್ಯ ಮಹಾಸಭೆ

Suddi Udaya
ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ದ ಸಾಮಾನ್ಯ ಮಹಾಸಭೆ ಯು ಆ 7ರಂದುಮೇಲಂತಬೆಟ್ಟು ಸಮುದಾಯ ಭವನದಲ್ಲಿ ಜರಗಿತ್ತು ಅಧ್ಯಕ್ಷರು ಜೋನ ಪಿಂಟೋ ಮಾತನಾಡಿ. ವಾರ್ಷಿಕ ಲಾಭ 49739i1 ಡಿವಿಡೆಂಟ್ ಶೇಕಡ 14ಬೋನಸ್ 65...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಛಾಯಾ ಕಲಾ ವೈಭವ ಸಾಂಸ್ಕೃತಿಕ ಸ್ಪರ್ಧೆ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯದ ವತಿಯಿಂದ ಅ16 ರoದು ಪುರಭವನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಛಾಯಾ ಕಲಾ ವೈಭವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya
ಬೆಂಗಳೂರು: ಫ್ರೀಡಂ ಹಬ್ಬದ ಅಂಗವಾಗಿ ನಡೆದ ಫ್ರೀಡಂ ಪರೇಡ್‌ನಲ್ಲಿ ಪಂಚಮಿ ಮಾರೂರು ಅವರ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ ನೀಡಿ ತುಳುನಾಡಿನ ಶ್ರೀಮಂತ ಕಲಾ ಪರಂಪರೆಯನ್ನು ಅನಾವರಣಗೊಳಿಸಿತು. ಅದರಲ್ಲೂ ವಿಶೇಷವಾಗಿ, ನಾಡಿನ ಶಕ್ತಿ ಕೇಂದ್ರವಾದ ವಿಧಾನಸೌಧದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.18: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Suddi Udaya
ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ “Next-Generation Academia: AI-Enabled Teaching, Research and Innovation” ವಿಷಯದ ಕುರಿತು ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (FDP) ಆ., 18 ರಿಂದ ಆರಂಭಗೊಳ್ಳಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ ಎಂ.ಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ ಪೂಂಜರಿಗೆ ಗೌರಾವಾಭಿನಂದನೆ

Suddi Udaya
ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ ಎಂ.ಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ ಪೂಂಜರಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾಲಾಡಿ ಸೋಣಂದೂರು ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ವಿವಿಧ ಜವಾಬ್ದಾರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

Suddi Udaya
ಕೊಯ್ಯೂರು ಮಲೆ ಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ಸೀಯಾಳ ಅಭಿಷೇಕ, ನಾಗತಂಬಿಲ ಸೇವೆಯು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಊರವರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು  ನಾಗ ಕಲ್ಲುರ್ಟಿ ದೈವಸ್ಥಾನ ಮಂಗಳಗಿರಿಯಲ್ಲಿ ನಾಗರ ಪಂಚಮಿ ಆಚರಣೆ

Suddi Udaya
ಮುಂಡೂರು: ನಾಗಕಲ್ಲುರ್ಟಿ ದೈವಸ್ಥಾನ ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ನಾಗರ ಪಂಚಮಿಯನ್ನು ಆಡಳಿತ ಮೋಕ್ತೇಸರಾದ ರಾಜೀವ್ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya
ಬೆಳ್ತಂಗಡಿ; ಧರ್ಮಸ್ಥಳದ ನೇತ್ರಾವತಿಯಲ್ಲಿರುವ ಪಾರಿಜಾತ ಸಭಾಂಗಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಗ್ರಾಮೀಣ ಘಟಕದ ಅಧ್ಯಕ್ಷ ಪಿ.ಟಿ. ಸಬಾಸ್ಟ್ರಿಯನ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ವಿಂಗ್‌ನ ಮಲಯಾಳಿ ಕ್ರೈಸ್ತ ಬಾಂಧವರ ಸಭೆ ನಡೆಯಿತು. ಸಭೆಯಲ್ಲಿ 80ನೇ ಸ್ವಾತಂತ್ರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸುಲಿಗೆ ಪ್ರಕರಣ; ಆರೋಪಿಯ ಬಂಧನ: ರೂ. 5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
ಕುವೆಟ್ಟು: ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಾಲಾಡಿ ಗ್ರಾ.ಪಂ. ಮಾಜಿ ಸದಸ್ಯ ವಿಜಯ್ ಸಾಲ್ಯಾನ್ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ರಮ್ಯ ಕುಮಾರಿ...
error: Content is protected !!