ಗ್ರಾಮಾಂತರ ಸುದ್ದಿ

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯು ಪುತ್ತೂರಿಗೆ ತಲುಪಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಗುರುವಾಯನಕೆರೆ ಮಂಡಲದ ಪರವಾಗಿ ಶ್ರೀ ...

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ. ಬೈಕ್ ಸವಾರರು ಉಜಿರೆಯಿಂದ ಮಂಗಳೂರು ...

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಬೆಳ್ತಂಗಡಿ: ಮೂಲತಃ ಮುಡಿಪ್ಪು ತಲೆಕ್ಕಿ‌‌ನಿವಾಸಿ, ಪ್ರಸ್ತುತ ಕಲ್ಮಂಜ ಗ್ರಾಮದ ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ಸನಿಹದಲ್ಲಿ‌ ನೆಲೆಸಿದ್ದ,‌ ಹಿರಿಯ ಅಡಿಕೆ ವ್ಯಾಪಾರಿ ಟಿ ಉಮರಬ್ಬ (70ವ) ಅವರು ...

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ವೇಣೂರು : ಇಲ್ಲಿನ ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ (68)ರವರು ನ.30 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ವೇಣೂರು, ಮಾವಿನ ಕಟ್ಟೆ ಹಾಗೂ ಮೂಡಬಿದ್ರೆ ಲಾಡಿ ...

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ, ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳಿಗನುಸಾರ ನಾವು ಆಡಳಿತವನ್ನು ನಡೆಸಿಕೊಂಡು ಬರುತ್ತಿದ್ದು, ಸಂಘದ ಅಭಿವೃದ್ಧಿಯನ್ನು ...

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಬೆಳ್ತಂಗಡಿ: ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ ಮಾಡಿದ್ದಾರೆ. ನ. 29ರಂದು ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ...

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣ ದಂತ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಮೂರು ವರ್ಷಗಳ ...

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಹಿರಿಯ ಲೆಕ್ಕಾಧಿಕಾರಿ, ನಡ ಗ್ರಾಮದ ನಡಗುತ್ತು ಆಶಾಲತಾ ಡಿ. ರವರು ಇಂದು (ನ.30) ...

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಬೆಳ್ತಂಗಡಿ: ಕಾಂತರಾಜು ಆಯೋಗದ ವರದಿ ಬಿಡುಗಡೆಗೊಳಿಸಬೇಕು, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು ಮತ್ತು ಮುಸ್ಲಿಮರ 2 ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ...

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಉಜಿರೆ: ಇಲ್ಲಿನ ರೆಬೆಲ್ಲೊ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಾಮಧೇನು ಎಂಟರ್ಪ್ರೈಸಸ್ ಇದರ ಶುಭಾರಂಭವು ನ 30 ರಂದು ನಡೆಯಿತು. ಉದ್ಘಾಟನ ಸಮಾರಂಭದಲ್ಲಿ ಗೋಪಾಲ ಗೌಡ ಕಕ್ಕಿಂಜೆ, ...

error: Content is protected !!