ಗ್ರಾಮಾಂತರ ಸುದ್ದಿ

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು. ಬೆಳ್ತಂಗಡಿ ಕಾಂಗ್ರೆಸ್ ...

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಚಿಬಿದ್ರೆ: ಇಲ್ಲಿಯ ಅನ್ನಾರು ನಿವಾಸಿ ಶ್ರೀಮತಿ ಚಂದ್ರಕಲಾ (31ವ) ರವರು ಹೃದಯಾಘಾತದಿಂದ ನ.29ರಂದು ನಿಧನರಾದರು. ಇವರು ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪತಿ, ...

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಪೊಸಳಿಕೆ ನಿವಾಸಿ, ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಗೋಪಾಲ ಪೂಜಾರಿ(76ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ನ.30) ತಮ್ಮ ಮನೆಯಲ್ಲಿ ನಿಧನರಾದರು. ಇವರು ...

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ನಾವೂರು: ಕಪುಚಿನ್  ಕೃಷಿಕ ಸೇವಾಕೇಂದ್ರ ಹಾಗೂ  ವೋಲ್ಕಾರ್ಟ್ ಫೌಂಡೇಶನ್ ಇಂಡಿಯನ್ ಟ್ರಸ್ಟ್ ಇವರ ವತಿಯಿಂದ ನ.29ರಂದು ನಡ ಸ.ಹಿ ಪ್ರಾ. ಶಾಲೆಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನಾವೂರು ...

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಪದ್ಮುಂಜ: ವಿಶ್ವಹಿಂದೂ ಪರಿಷತ್, ಬಜರಂಗದಳ ಪದ್ಮುಂಜ ಶಾಖೆಯ ವತಿಯಿಂದ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಮತ್ತು ಸುತ್ತಮುತ್ತ ಸ್ವಚ್ಛತಾ ಆಂದೋಲನವು ನ.30ರಂದು ನಡೆಯಿತು. ...

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ದಾಸವರೇಣ್ಯ ಕನಕದಾಸ ಜಯಂತಿಯನ್ನು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನ.30 ರಂದು ಆಚರಿಸಲಾಯಿತು. ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಭಾರತದ ...

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ನಡ: ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ, ಲ್ಯಾಲ ಬೆಳ್ತಂಗಡಿ, ವೋಲ್ಕಾರ್ಟ್ ಫೌಂಡೇಶನ್ ಇಂಡಿಯನ್ ಟ್ರಸ್ಟ್, ಇದರ ಸಹಯೋಗದೊಂದಿಗೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡ ...

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಇಳಂತಿಲ: ಅಭಿವೃದ್ಧಿ ಕಾಮಗಾರಿ ಆರಂಭಿಸಿದ ಹಂತದಲ್ಲಿಯೇ ರಾಜ್ಯ ಸರಕಾರ ಕಾಮಗಾರಿಗೆ ತಡೆ ನೀಡಿದೆ ಎಂದು ಆರೋಪಿಸಿ ಇಳಂತಿಲ ಗ್ರಾಮದ ಕಂಗಿನಾರುಬೆಟ್ಟಿನಲ್ಲಿ ನ.27ರಂದು ಪ್ರತಿಭಟನೆ ನಡೆಯಿತು. ಈ ಹಿಂದಿನ ...

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಪಡಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಪಡಂಗಡಿ ಗ್ರಾಮ ಘಟಕದ ಸಭೆಯು ನ.26ರಂದು ಪೊಯ್ಯಗುಡ್ಡೆಯ ಶ್ರೀ ಸತ್ಯಸಾರಮಾನಿ ದೈವಸ್ಥಾನದ ...

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಬೆಳ್ತಂಗಡಿ: ತಾಲೂಕಿನ ಅಲ್ಲಲ್ಲಿ ಒಣ ಮೆಣಸು ಮಾರಾಟ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆ ಕುರುಬರ ಬೂದಿಹಾಳ ಗ್ರಾಮದ ಕೆ.ಟಿ.ಕೃಷ್ಣ ಶೆಟ್ಟಿ ಎಂಬವರ ಬೈಕ್ ಕಳ್ಳತನವಾದ ಬಗ್ಗೆ ಧರ್ಮಸ್ಥಳ ಪೊಲೀಸ್ ...

error: Content is protected !!