ಮುಂಡೂರು ನಾಗ ಕಲ್ಲುರ್ಟಿ ದೈವಸ್ಥಾನ ಮಂಗಳಗಿರಿಯಲ್ಲಿ ನಾಗರ ಪಂಚಮಿ ಆಚರಣೆ
ಮುಂಡೂರು: ನಾಗಕಲ್ಲುರ್ಟಿ ದೈವಸ್ಥಾನ ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ನಾಗರ ಪಂಚಮಿಯನ್ನು ಆಡಳಿತ ಮೋಕ್ತೇಸರಾದ ರಾಜೀವ್ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು....
