ಗ್ರಾಮಾಂತರ ಸುದ್ದಿ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಉಜಿರೆ: “ಪೂಜ್ಯರು ನಡೆದು ಬಂದ ದಾರಿ ನಮಗೆ ಆದರ್ಶವಾಗಿವೆ. ನಮ್ಮ ಜೀವನಕ್ಕೆ ಅವರ ಆದರ್ಶಗಳು ದಾರಿದೀಪವಾಗಲಿ” ಎಂದು ಎಸ್. ಡಿ. ಎಮ್ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ...

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಮೇಳದ ‘ಪ್ರಚಂಡ ಮಹಿಷಾಸುರ’ ಕನ್ನಡ ಪೌರಾಣಿಕ ನೂತನ ಪ್ರಸಂಗವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ ...

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಮಚ್ಚಿನ ಶ್ರೀ ಮಹಾತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರವು ...

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಬೆಳ್ತಂಗಡಿ: 75 ಸಂವತ್ಸರ ಪೂರೈಸಿ‌ 76 ರ ವಸಂತಕ್ಕೆ ಕಾಲಿಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಗೌರವ ಸದಸ್ಯ ಡಾ| ಡಿ. ...

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ : ಬಂದಾರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಜಂಟಿ ಆಶ್ರಯದಲ್ಲಿ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಅಂಚೆ ...

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಬೆಳಾಲು: ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ...

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಬೆಂಗಳೂರು: ನ.25,26ರಂದು ಬೆಂಗಳೂರಿನಲ್ಲಿ, ಬೆಂಗಳೂರು ಕಂಬಳ-ನಮ್ಮ ಕಂಬಳ ಟ್ಯಾಗ್ ಲೈನ್ ನೊಂದಿಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ-ಮಹಾರಾಜ ಜೋಡುಕರೆ ಕಂಬಳ ವೀಕ್ಷಿಸಲು ಎರಡು ದಿನಗಳಲ್ಲಿ ಸುಮಾರು 8 ...

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ತೋಟತ್ತಾಡಿ: ಇಲ್ಲಿಯ ಗೋಳಿತ್ತಡಿ ನಿವಾಸಿ ಕೃಷಿಕ ಬಾಬು ಗೌಡ (80ವ) ನ.24 ರಂದು ರಾತ್ರಿ ನಿಧನರಾದರು. ಮೃತರು ನಾಲ್ವರು ಪುತ್ರಿಯರಾದ ರೇವತಿ, ವಿನೋದ, ರಜನಿ, ವಿಜಯ ಹಾಗೂ ...

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ...

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ...

error: Content is protected !!