ಗ್ರಾಮಾಂತರ ಸುದ್ದಿ
ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ...
ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,
ಬೆಳ್ತಂಗಡಿ: ದೋಸೆ ಹಬ್ಬ ಕಾರ್ಯಕ್ರಮದ ಭಾಷಣದಲ್ಲಿ ಶಾಸಕ ಹರೀಶ್ ಪೂಂಜ ಅವರು ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ನಾನು ಆ ಕೆಲಸ ಮಾಡಿಲ್ಲ, ನಾನು ...
ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಕಡಿರುದ್ಯಾವರ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಡಿರುದ್ಯಾವರದ ಹೇಡ್ಯ ಎಂಬಲ್ಲಿ ನ.22 ರಂದು ನಡೆಯಿತು. ಉದ್ಘಾಟನೆಯನ್ನು ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ
ಉಜಿರೆ: ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ19ರಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಡಾ| ...
ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಬಹಳ ಸಡಗರದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷರಾದ ...
ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ
ಬೆಳ್ತಂಗಡಿ: ವಿದ್ಯುತ್ ಖಾಸಗೀಕರಣ ನಿಲ್ಲಿಸಿ ವಿದ್ಯುತ್ ತಿದ್ದುಪಡಿ ಮಸೂದೆ 2022 ನ್ನು ಹಿಂಪಡೆಯಿರಿ ಎಂದು ವಿದ್ಯುತ್ ಮಾರಾಟ ಮಾಡುವ ಕೇಂದ್ರ ಸರಕಾರ ಜನವಿರೋಧಿ ಧೋರಣೆ ಖಂಡಿಸಿ ಸಮಾನ ...
ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ
ಬೆಳ್ತಂಗಡಿ: ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ...
ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ
ಉಜಿರೆ: ಎಲ್ಲಾ ಮುಸ್ಲಿಮರು ಪವಿತ್ರ ಕುರ್ಆನ್ ಮತ್ತು ಸುನ್ನತ್ ಆದೇಶಿಸಿದ ಪ್ರಕಾರ ಜೀವಿಸಬೇಕು. ಈಗಿನ ತಥಾಕಥಿತ ಮುಸ್ಲಿಂ ಪಂಡಿತರು ತಮಗೆ ತೋರಿದ ರೀತಿಯಲ್ಲಿ ಇಸ್ಲಾಂನ ಒಳಗೆ ಇಲ್ಲದ ...
ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ
ಉಜಿರೆ :ಡಾ. ಹಾ.ಮಾ.ನಾ ಸಂಶೋಧನಾ ಕೇಂದ್ರ ಮತ್ತು ಕನ್ನಡ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ (ಸ್ವಾಯತ್ತ) ಉಜಿರೆ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ಭಾಷಾಂತರಕಾರರ ಒಕ್ಕೂಟ ...
ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ...