ಗ್ರಾಮಾಂತರ ಸುದ್ದಿ
ಉಜಿರೆಯ ರವೀಂದ್ರ ನಾಯಕ್ ನಿಧನ
ಬೆಳ್ತಂಗಡಿ: ಉಜಿರೆಯ ಸಹನಾ ಐಸ್ ಕ್ರೀಮ್ ಮಾಲಕರ ಸಹೋದರ , ಉಜಿರೆ ಹಳೇಪೇಟೆ ಗಣೇಶ ನಿವಾಸಿ ರವೀಂದ್ರ ನಾಯಕ್ (67ವ.)ಅವರು ನ.21ರಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಅವಿವಾಹಿತರಾಗಿದ್ದ ...
ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು
ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ...
ಮನೆ ಬಳಿ ಶೆಡ್ನಲ್ಲಿ ನಿಲ್ಲಿಸಿದ್ದ ಕಾರು ಕಳವು
ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ...
ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ
ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು. ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ...
ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ
ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟ( ರಿ)ಇಳಂತಿಲ ಇದರ ವಾರ್ಷಿಕ ಮಹಾಸಭೆಯನ್ನು ನ.21 ರಂದು ಇಳಂತಿಲ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟನೆ ಪಂಚಾಯತ್ ಉಪಾಧ್ಯಕ್ಷೆ ...
ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ...
ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ...
ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಫೋಕ್ ಡೆಪ್ಟ್ ಗೀತಾ ಅಭಿಯಾನ ಅಹಮದಾಬಾದ್ ಇವರು ನಡೆಸಿಕೊಡುತ್ತಿರುವ ಆನ್ಲೈನ್ ಭಗವದ್ಗೀತೆ ಪಠಣ (ಕಂಠಪಾಠ) ಸ್ಪರ್ಧೆಯಲ್ಲಿ ಡಾ. ಶೌರ್ಯ.ಎಸ್.ವಿ (ಗಿನ್ನೆಸ್ ಪುರಸ್ಕೃತೆ ಹಾಗೂ ದೇವರ ಮಗು, ...
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ
ಬೆಳ್ತಂಗಡಿ: ಕೇಂದ್ರ ನರೇಂದ್ರ ಮೋದಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ” ಮೋದಿ ಗ್ಯಾರೆಂಟಿ” ಎಂಬ ಹೆಸರಿನಲ್ಲಿ ಡಿಸೆಂಬರ್ 23 ರಿಂದ ಜನವರಿ 26 ...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ದಿವ್ಯಜ್ಯೋತಿ ಸ್ವ-ಸಹಾಯ ಸಂಘದ ಶ್ರೀಮತಿ ಪವಿತ್ರ ರವರ ಮಗಳಾದ ಕೃತಿಕಾರರವರಿಗೆ ...