ಬೆಳ್ತಂಗಡಿ: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಗಳು ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ...
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಜ.30 ರಂದು ನಡೆಯಿತು. ರಕ್ತದಾನ ಶಿಬಿರವನ್ನು ಹೈದರಾಬಾದಿನ ಹಿರಿಯ ರೇಡಿಯಾಲಿಜಿಸ್ಟ್ ಡಾ| ಇಂದಿರಾ ಉದ್ಘಾಟಿಸಿ ಮಾತನಾಡುತ್ತಾ, ಯಾವುದೇ ಸ್ವಾರ್ಥವಿಲ್ಲದೆ, ತಾನು...
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು. ಭೇಟಿಯ...
ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಪ್ರಾಶಸ್ತ್ಯ ತೆ ಯನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಪಠ್ಯೇತರ ಚಟುವಟಿಕೆಗಳಾದ ಯೋಗ, ಕರಾಟೆ ಯಕ್ಷಗಾನ, ಸಂಗೀತ, ಡ್ಯಾನ್ಸ್...
ಬೆಳ್ತಂಗಡಿ: ರಾಷ್ಟ್ರಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ವತಿಯಿಂದ ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡ ಬರೆಮೇಲು ಇವರಿಗೆ ವೈಭವಪೂರ್ಣ...
ಬೆಳ್ತಂಗಡಿ: ಪ್ರಜ್ಞಾವಂತ ನಾಗರಿಕರು ಮಾಡುವ ಮತದಾನ ದೇಶದಲ್ಲಿ ಉನ್ನತವಾದ ಅಭಿವೃದ್ಧಿಗೆ ನಾಂದಿಯಾಗುತ್ತದೆ ಎಂದು ಬೆಳ್ತಂಗಡಿಯ ವಕೀಲೆ ಕುಮಾರಿ ಪ್ರತೀಕ್ಷಾ ಹೇಳಿದರು. ಅವರು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಬೆಳ್ತಂಗಡಿ...
ಮಚ್ಚಿನ ಗ್ರಾಮ ಪಂಚಾಯತ್ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಂಯೋಗದಲ್ಲಿ ಆಧಾರ್ ಶಿಬಿರವು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯೂ...
ಬೆಳ್ತಂಗಡಿ : ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳುಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ...
ಬೆಳಾಲು: ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವದ ಸಭಾ ಕಾರ್ಯಕ್ರಮವು ಜ.31 ರಂದು ನಡೆಯಿತು. ರಜತ ಮಹೋತ್ಸವದ ಸವಿನೆನಪಿಗಾಗಿ ನಿರ್ಮಿಸಿರುವ, ದಾನಿಗಳು ಕೊಡುಗೆಯಾಗಿ ನೀಡಿರುವ ಪ್ರವೇಶ ದ್ವಾರ, ಇಂಟರ್ಲಾಕ್, ಸಿಸಿ ಟಿವಿಯನ್ನು...
ಬಂದಾರು ಗ್ರಾಮ ಪಂಚಾಯತ್ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ದಿನೇಶ್ ಗೌಡ ಖಡಿಂಗ ಅಧ್ಯಕ್ಷತೆಯಲ್ಲಿ ಜ.31 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಇಓ ಭವಾನಿ...