ಗ್ರಾಮಾಂತರ ಸುದ್ದಿ
ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ
ಕುಕ್ಕೇಡಿ: ಇಲ್ಲಿಯ ಬೋರ್ಡೇಲು ನಿವಾಸಿ ದಿ| ಜಿನ್ನಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಲಲಿತಾ (80ವ)ರವರು ಅಲ್ಪಕಾಲದ ಅಸೌಖ್ಯದಿಂದ ನ.18 ರಂದು ನಿಧನರಾಗಿದ್ದಾರೆ. ಮೃತರು ಪುತ್ರ ಶೇಖರ ಪೂಜಾರಿ, ...
ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ
ಕೊಕ್ಕಡ: ಇಲ್ಲಿಯ ರಾಮಭಜನಾ ಮಂದಿರ ಮುಂಭಾಗ ಕಪಿಲಾ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಇದರ ಉದ್ಘಾಟನೆಯು ನ.20 ರಂದು ನಡೆಯಿತು. ಈ ...
ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ
ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ನ.19 ರಂದು ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ಗುಂಡೂರಿ ಒಕ್ಕೂಟದ ...
ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ
ಬೆಳ್ತಂಗಡಿ : ವಿಶ್ವಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ...
ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ
ಆರಂಬೋಡಿ : ಮಂದಿರ, ದೇವಸ್ಥಾನಗಳು ಹಿಂದೂ ಸಮಾಜದ ಶಕ್ತಿ. ಹಿಂದೂ ಸಮಾಜದ ಆರಾಧನ ಕೇಂದ್ರಗಳು ಉಳಿದರೆ ಮಾತ್ರ ಹಿಂದೂ ಸಮಾಜ ಉಳಿಯಲು ಸಾಧ್ಯ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯದಲ್ಲೇ ...
ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಆವರಣದಲ್ಲಿ ನೆಲೆನಿಂತ ಕಾರಣೀಕ ಬೊಳ್ಳಜ್ಜನ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರವನ್ನು ಅನಾವರಣಗೊಳಿಸಲಾಯಿತು. ಪ್ರಸಿದ್ದ ದೈವ ನರ್ತಕ ಬೇಬಿ ಪರವ ...
ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ
ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ದಾರ ಸಮಿತಿ, ಬೋಂಟ್ರೊಟ್ಟು ಕ್ಷೇತ್ರದ ಕಲಶಾಭಿಷೇಕವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಕ್ಷೇತ್ರದ ...
ಕುವೆಟ್ಟು: ನೂರಲ್ ಹುದಾ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ ಮುಕ್ತ ಜನಜಾಗೃತಿ ಜಾಥಾ
ಕುವೆಟ್ಟು: ನೂರಲ್ ಹುದಾ ಜುಮಾ ಮಸೀದಿ ಮದ್ದಡ್ಕ ಇದರ ವತಿಯಿಂದ ಮಾದಕ ದ್ರವ್ಯ ಮುಕ್ತ ಮದ್ದಡ್ಕ ಜನಜಾಗೃತಿ ಜಾಥಾ ನ.19ರಂದು ಮದ್ದಡ್ಕದಲ್ಲಿ ಜರಗಿತು. ಜಾಥವನ್ನು ಹಸನ್ ಮುಬಾರಕ್ ...
ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ
ಅರಸಿನಮಕ್ಕಿ: ಅಂಗನವಾಡಿ ಕೇಂದ್ರಕ್ಕೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅನುದಾನದಲ್ಲಿ ಸುಣ್ಣ ಬಣ್ಣ ಗೋಡೆ ಬರಹ ವರ್ಣ ರಂಜಿತ ಚಿತ್ರ ಬಿಡಿಸಿ ಅಂಗನವಾಡಿ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸಿರುತ್ತಾರೆ. ...
ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ
ಧರ್ಮಸ್ಥಳ : “ಜ್ಞಾನವೆಂಬುದು ಡಬ್ಬದಲ್ಲಿರುವ ಬಣ್ಣದಂತೆ. ಅದನ್ನು ಗೋಡೆಗೆ ಬಳಿದಾಗಲೇ ಅದರ ಮಹತ್ವ ತಿಳಿಯುವುದು. ಡಬ್ಬದಲ್ಲೇ ಇದ್ದರೆ ಅದರಿಂದ ಏನು ಪ್ರಯೋಜನವಿಲ್ಲ. ನಮ್ಮ ಜ್ಞಾನದಿಂದ ನಮ್ಮ ಸುತ್ತಲಿನ ...