ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿನ ಪ್ರತಿಭಾ ದಿನಾಚರಣೆಯ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಪೂರ್ವರಂಗ ಮತ್ತು ಯಕ್ಷಗಾನ ಮೇದಿನಿ ನಿರ್ಮಾಣ ಪ್ರದರ್ಶನಗೊಂಡಿತು. ಒಟ್ಟು 30 ವಿದ್ಯಾರ್ಥಿಗಳು ಪ್ರದರ್ಶನದಲ್ಲಿ...
